ಸೂಪರ್ ಆಕ್ಷನ್ ಪ್ರಭಾಸ್ ಅಭಿನಯದ 'ಸಾಹೋ' ಚಿತ್ರದ ಟೀಸರ್

ಬಾಹುಬಲಿ ಖ್ಯಾತಿಯ ಪ್ರಭಾಸ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ಸಾಹೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ತುಂಬಾ ಆಕ್ಷನ್ ನಿಂದ ಕೂಡಿದೆ. ಚಿತ್ರವನ್ನು ಸುಜೀತ್ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com