ಡೈಲಾಗ್‌ಗಳ ಅಬ್ಬರ, ವಿವೇಕ್ ಅಭಿನಯದ 'ಪಿಎಂ ನರೇಂದ್ರ ಮೋದಿ' ಚಿತ್ರದ ಟ್ರೈಲರ್

ಬಾಲಿವುಡ್ ನಟ ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ಮೋದಿ ಜೀವನಾಧಾರಿತ "ಪಿಎಂ ನರೇಂದ್ರ ಮೋದಿ" ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿನ ಹಲವು ಡೈಲಾಗ್ ಗಳು ಇದೀಗ ಚರ್ಚೆಗೆ ಗ್ರಾಸವಾಗಿದೆ. ಚಿತ್ರವನ್ನು ಒಮುಂಗ್ ಕುಮಾರ್ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com