ಮನರಂಜನೆ
ಡಾಲಿ ಧನಂಜಯ್ ರಗಡ್ ಅವತಾರ 'ಪಾಪ್ಕಾರ್ನ್ ಮಂಕಿ ಟೈಗರ್' ಚಿತ್ರದ ಟೀಸರ್
ಡಾಲಿ ಧನಂಜಯ್ ಅಭಿನಯದ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಧನಂಜಯ್ ಸಖತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ದುನಿಯಾ ಸೂರಿ ನಿರ್ದೇಶಿಸಿದ್ದಾರೆ.
Advertisement