ಮನರಂಜನೆ
ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟೀಸರ್
ಸಸ್ಪೆನ್ಸ್-ಥ್ರಿಲ್ಲರ್ ಕಥೆಯಾಧಾರಿತ ಹುಟ್ಟುಹಬ್ಬದ ಶುಭಾಶಯಗಳು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದಿಗಂತ್ ನಾಯಕನಾಗಿ ಅಭಿನಯಿಸಿದ್ದು ನಾಗರಾಜ್ ಬೇತೂರ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ