'ಅಪ್ಪು' ಡ್ರೀಮ್ ಪ್ರೊಜೆಕ್ಟ್ 'ಗಂಧದ ಗುಡಿ' 'ಟೈಟಲ್ ಟೀಸರ್ ಬಿಡುಗಡೆ 

ಇತ್ತೀಚೆಗೆ ನಿಧನರಾದ ಸ್ಯಾಂಡಲ್ ವುಡ್  ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಚಿತ್ರ 'ಗಂಧದ ಗುಡಿ' ಟೀಸರ್ ಬಿಡುಗಡೆಯಾಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು 2022ರಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com