ಪೊಗರು ಟೈಟಲ್ ಟ್ರ್ಯಾಕ್ ಬಿಡುಗಡೆ: ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ 

ಧ್ರುವ ಸರ್ಜಾ ನಟನೆಯ ಪೊಗರು ಟೈಟಲ್ ಟ್ರ್ಯಾಕ್ ಫೆ.14 ರಂದು ಸಂಜೆ ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದು ಜನಪ್ರಿಯತೆ ಗಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com