ಮನರಂಜನೆ
ಸುದೀಪ್ ಗುಮ್ಮ?: 'ವಿಕ್ರಾಂತ್ ರೋಣ' ರಿಲೀಸ್ ಡೇಟ್ ಟೀಸರ್
ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾಗಿದ್ದು, ಐದು ಭಾಷೆಗಳಲ್ಲಿ ಚಿತ್ರರಂಗದ ದಿಗ್ಗಜರು ಟೀಸರ್ ಬಿಡುಗಡೆ ಮಾಡಿದ್ದಾರೆ. ಜುಲೈ 28ಕ್ಕೆ 3ಡಿ ರೂಪದಲ್ಲಿ ಚಿತ್ರ ಬಿಡುಗಡೆಯಾಗಲಿದೆ.