ಮೈ ಅಟಲ್ ಹೂಂ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಯೋಪಿಕ್ ನ ಫಸ್ಟ್ ಲುಕ್ ಬಿಡುಗಡೆಯಾಗಿದೆ. ವಾಜಪೇಯಿ ಆಗಿ ಮನೋಜ್ ತ್ರಿಪಾಠಿ ನಟಿಸುತ್ತಿದ್ದು ಚಿತ್ರವನ್ನು ರವಿ ಜಾಧವ್ ನಿರ್ದೇಶಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com