ಕಾಂತ್ರಿಯ 'ಪುಷ್ಪಾವತಿ' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾದ ಮೂರನೇ ಹಾಡು' ಪುಷ್ಪಾವತಿ'' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ಈ ಹಾಡಿಗೆ  ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com