ಜೇಮ್ಸ್ ಚಿತ್ರದ 'ಸಲಾಂ ಸೋಲ್ಜರ್ ಲಿರಿಕಲ್ ವಿಡಿಯೋ ಹಾಡು ಬಿಡುಗಡೆ  

ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಚಿತ್ರ ಜೇಮ್ಸ್ ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, 2ನೇ ಹಾಡು 'ಸಲಾಂ ಸೋಲ್ಜರ್' ಲಿರಿಕಲ್ ವಿಡಿಯೊ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com