ಹೆಡ್ ಬುಷ್ ಸಿನಿಮಾದ ಹಬೀಬಿ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾದ  ಹಬೀಬಿ ಸಾಂಗ್ ರಿಲೀಸ್ ಆಗಿದೆ. ಈ ಸಾಂಗ್ ನಲ್ಲಿ ಪಂಜಾಬಿ ಬೆಡಗಿ ಪಾಯಲ್ ಹೆಜ್ಜೆ ಹಾಕಿದ್ದು, ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚು ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com