ಮಂಸೋರೆ ನಿರ್ದೇಶನದ 19.20.21 ಚಿತ್ರದ ಟ್ರೈಲರ್

ಖ್ಯಾತ ನಿರ್ದೇಶಕ ಮಂಸೋರೆ ನಿರ್ದೇಶನದ ಬಹು ನಿರೀಕ್ಷಿತ 19.20.21 ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಶೃಂಗ ಬಿ.ವಿ., ಬಾಲಾಜಿ ಮನೋಹರ್, ಎಂ.ಡಿ.ಪಲ್ಲವಿ, ರಾಜೇಶ್ ನಟರಂಗ ಸೇರಿದಂತೆ  ಹಲವು ಖ್ಯಾತನಾಮ ನಟರು ಅಭಿನಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com