ಪ್ರಥಮ್ ಅಭಿನಯದ ''ಫಸ್ಟ್ ನೈಟ್ With ದೆವ್ವ'' ಟೀಸರ್ ಬಿಡುಗಡೆ

ಪ್ರಥಮ್ ನಾಯಕ ನಟನಾಗಿ ಅಭಿನಯಿಸಿರುವ 'ಫಸ್ಟ್ ನೈಟ್ With ದೆವ್ವ'' ಚಿತ್ರದ ಅಧಿಕೃತ ಟೀಸರ್ ಶನಿವಾರ ಬಿಡುಗಡೆಯಾಗಿದೆ. ಪ್ರಥಮ್ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶಿಸಿದ್ದು, ನಿಕಿತಾ ಸ್ವಾಮಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com