ದಳಪತಿ ಚಿತ್ರದ ಟ್ರೈಲರ್ನಟ ಪ್ರೇಮ್ ಮತ್ತು ಕೃತಿ ಕರಬಂಧ ಅಭಿನಯದ ದಳಪತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ರಾಜ್ ನಿರ್ದೇಶಿಸಿದ್ದಾರೆ.
ಗಡ್ಡಪ್ಪ ಅಭಿನಯದ 'ಕಂತ್ರಿ ಬಾಯ್ಸ್' ಚಿತ್ರದ ಟ್ರೈಲರ್ತಿಥಿ ಖ್ಯಾತಿಯ ಗಡ್ಡಪ್ಪ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಕಂತ್ರಿ ಬಾಯ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಸ್ ರಾಜು ಚಟ್ನಳ್ಳಿ ನಿರ್ದೇಶಿಸಿದ್ದಾರೆ.
ಕೆಂಪಿರ್ವೆ ಚಿತ್ರದ ಟ್ರೈಲರ್ಸ್ಯಾಂಡಲ್ವುಡ್ ಹಿರಿಯ ನಟ ದತ್ತಣ್ಣ ಮತ್ತು ಸಯಾಜಿ ಶಿಂಧೆ ಅಭಿನಯದ ಕೆಂಪಿರ್ವೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವೆಂಕಟ್ ಭಾರದ್ವಜ್ ಎಂಬುವರು ನಿರ್ದೇಶಿಸಿದ್ದಾರೆ.
ಸುರ್ ಸುರ್ ಬತ್ತಿ ಚಿತ್ರದ ಟ್ರೈಲರ್ಆರ್ವಾ ಮತ್ತು ವೈಷ್ಣವಿ ಅಭಿನಯದ ಸುರ್ ಸುರ್ ಬತ್ತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮುಗಿಲ್ ಎಂಬುವರು ನಿರ್ದೇಶಿಸಿದ್ದಾರೆ.
ಜನ ಗಣ ಮನ ಚಿತ್ರದ ಟ್ರೈಲರ್ಆಯೇಷ ಹಬೀಬ್ ಮತ್ತು ರವಿ ಕಾಳೆ ಅಭಿನಯದ ಜನ ಗನ ಮನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಿಕಾಂತ್ ಎಂಬುವರು ನಿರ್ದೇಶಿಸಿದ್ದಾರೆ.
ಸಿರಿ ಚಿತ್ರದ ಮೋಷನ್ ಪೋಸ್ಟರ್ಅಥರ್ವ ಶೆಟ್ಟಿ ಮತ್ತು ಮಂಜು ಕವಿ ಅಭಿನಯದ ಸಿರಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೋಹನ್ ಮಲಯ ಮಾರುತ ಎಂಬುವರು ನಿರ್ದೇಶಿಸಿದ್ದಾರೆ.
ಮಂತ್ರಂ ಚಿತ್ರದ ಟ್ರೈಲರ್ಶಮಂತ್ ಶೆಟ್ಟಿ ಮತ್ತು ಪಲ್ಲವಿ ರಾಜು ಅಭಿನಯದ ಮಂತ್ರಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಸ್ಎಸ್ ಸಜ್ಜನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅಮರ್ ಚೌಧರಿ ಬಂಡವಾಳ ಹೂಡಿದ್ದಾರೆ.
ಶಿವಣ್ಣ ಅಭಿನಯದ 'ಟಗರು' ಚಿತ್ರದ ಟೀಸರ್ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಟಗರು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದುನಿಯಾ ಸೂರಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಭಾವನ, ಮಾನ್ವಿತ, ಧನಂಜಯ್ ಮತ್ತು ವಶಿಷ್ಠ ಸಿಂಹ ಅಭಿನಯಿಸಿದ್ದಾರೆ.
ಬಹುನಿರೀಕ್ಷಿತ 'ಪ್ರೇಮ ಬರಹ' ಚಿತ್ರದ ಟೀಸರ್ ಬಿಡುಗಡೆಅರ್ಜುನ್ ಸರ್ಜಾ ನಿರ್ದೇಶನದ ಪ್ರೇಮ ಬರಹ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಚಂದನ್ ಕುಮಾರ್ ಮತ್ತು ಐಶ್ವರ್ಯ ಅರ್ಜುನ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.
ಟೈಗರ್ ಜಿಂದಾ ಹೈ ಚಿತ್ರದ ಟ್ರೈಲರ್ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟೈಗರ್ ಜಿಂದಾ ಹೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಫರ್ ನಿರ್ದೇಶಿಸಿದ್ದು ಆದಿತ್ಯ ಚೋಪ್ರಾ ಚಿತ್ರವನ್ನು ನಿರ್ಮಿಸಿದ್ದಾರೆ.
ಸಿಹಿರ್ ಚಿತ್ರದ ಟ್ರೈಲರ್ನಿರಂಜನ್ ದೇಶ್ ಪಾಂಡೆ ಮತ್ತು ಕಿಣ್ಣಿ ವಿನೋದ್ ಅಭಿನಯದ ಸಿಹಿರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಎಂಒ ಮಿಥುನ್ ನಿರ್ದೇಶಿಸಿದ್ದಾರೆ. ಚಿತ್ರದ ಟ್ರೈಲರ್ ಅನ್ನು ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು.
ಸಂಯುಕ್ತ 2 ಚಿತ್ರದ ಟ್ರೈಲರ್ಚೇತನ್ ಚಂದ್ರ ಮತ್ತು ನೇಹಾ ಪಾಟೀಲ್ ಅಭಿನಯದ ಸಂಯುಕ್ತ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿರಾಮ್ ಎಂಬುವರು ನಿರ್ದೇಶಿಸಿದ್ದಾರೆ.
ಕುಲ್ಫಿ ಚಿತ್ರದ ಫಸ್ಟ್ ಲುಕ್ಮಂಜು ಹಾಸನ ನಿರ್ದೇಶನದ ಕುಲ್ಫಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ಸಿಲೋನ್ ನಟಿಸಿದ್ದಾರೆ.
ಕನಕ ಚಿತ್ರದ ಟ್ರೈಲರ್ದುನಿಯಾ ವಿಜಯ್ ಅಭಿನಯದ ಕನಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿ ನಿರ್ಮಿಸುತ್ತಿದ್ದಾರೆ. ದುನಿಯಾ ವಿಜಯ್ ಗೆ ಮಾನ್ವಿತ ಮತ್ತು ಹರಿಪ್ರಿಯಾ ಸಾಥ್ ನೀಡುತ್ತಿದ್ದಾರೆ.
ಶಿವಣ್ಣ-ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಟ್ರೈಲರ್ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನರ್ತನ್ ಎಂ ನಿರ್ದೇಶಿಸಿದ್ದು ಜಯಣ್ಣ ಮತ್ತು ಭೋಗೇಂದ್ರ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ