ಆಡೂ ಆಟ ಆಡು ಚಿತ್ರದ ಟ್ರೈಲರ್ಜಗನ್ ಮತ್ತು ಶೃತಿ ಪ್ರಕಾಶ್ ಅಭಿನಯದ ಆಡೂ ಆಟ ಆಡೂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಮನಾಥ ರುಗುವೇಧಿ ಅವರು ನಿರ್ದೇಶಿಸಿದ್ದಾರೆ.
ಶರಣ್ ಅಭಿನಯದ 'ಸತ್ಯ ಹರಿಶ್ಚಂದ್ರ' ಚಿತ್ರದ ಟ್ರೈಲರ್ಸ್ಯಾಂಡಲ್ವುಡ್ ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.
ಶತಾಯ ಗತಾಯ ಚಿತ್ರದ ಟ್ರೈಲರ್ರಘು ರಾಮಪ್ಪ ಹಾಗೂ ಸೋನು ಗೌಡ ಅಭಿನಯದ ಶತಾಯ ಗತಾಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಸಂದೀಪ್ ಗೌಡ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಚೇತನ್ ನಟನೆಯ ಅತಿರಥ ಚಿತ್ರದ ಟ್ರೈಲರ್ಚೇತನ್ ಹಾಗೂ ಲತಾ ಹೆಗ್ಡೆ ಅಭಿನಯದ ಅತಿರಥ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಬಾಬು ನಿರ್ದೇಶಿಸಿದ್ದು ಪ್ರೇಮ್ ಮೈಸೂರ್ ಚಿತ್ರವನ್ನು ನಿರ್ಮಿಸಿದ್ದಾರೆ.
ಪದ್ಮಾವತಿ ಚಿತ್ರದ ಟ್ರೈಲರ್ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಅಭಿನಯದ ಪದ್ಮಾವತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ.
ಕುತೂಹಲ ಹೆಚ್ಚಿಸಿದ ರಜನಿಕಾಂತ್ರ 2.0 ಚಿತ್ರದ ಮೇಕಿಂಗ್ ವಿಡಿಯೋದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರದ ಮೇಕಿಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಖಳನಟನಾಗಿ ಕಾಣಿಸಿಕೊಂಡಿದ್ದಾರೆ.
ಬಿಗ್ಬಾಸ್ ವಿನ್ನರ್ ಪ್ರಥಮ್ ನಟನೆಯ 'ದೇವ್ರಂತ ಮನುಷ್ಯ' ಚಿತ್ರದ ಟೀಸರ್ಬಿಗ್ ಬಾಸ್ ವಿನ್ನರ್ ಪ್ರಥಮ್ ನಟನೆಯ ದೇವ್ರಂತ ಮನುಷ್ಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಪುಣ್ಯಾತ್ಗಿತ್ತೀರು ಚಿತ್ರದ ಟೀಸರ್ಮಹಿಳೆಯರೇ ಮುಖ್ಯಭೂಮಿಕೆಯಲ್ಲಿರುವ ಪುಣ್ಯಾತ್ಗಿತ್ತೀರು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಎಂಬುವರು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಮಮತಾ ರಾವುತ್, ದಿವ್ಯ ರಾಜ್ ಕುರಿ ರಂಗಾ ಅಭಿನಯಿಸಿದ್ದಾರೆ.
ಓಳ್ ಮುನ್ಸಾಮಿ ಚಿತ್ರದ ಟ್ರೈಲರ್ನಟ ಕಾಶಿನಾಥ್, ಜಲ್ಸಾ ನಿರಂಜನ್ ಮತ್ತು ಅಖಿಲ ಪ್ರಕಾಶ್ ಅಭಿನಯದ ಓಳ್ ಮುನ್ಸಾಮಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಚಿತ್ರವನ್ನು ವಿ ಆನಂದ್ ಪ್ರಿಯಾ ಎಂಬುವರು ನಿರ್ದೇಶಿಸಿದ್ದಾರೆ.
ನಿರೀಕ್ಷೆ ಹುಟ್ಟಿಸಿದ ಕಟಕ ಚಿತ್ರದ ಟ್ರೈಲರ್ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅರ್ಪಿಸಿ, ಎನ್ ಎಸ್ ರಾಜ್ ಕುಮಾರ್ ನಿರ್ಮಿಸುತ್ತಿರುವ ಕಟಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವಿ ಬಸ್ರೂರ್ ನಿರ್ದೇಶಿಸುತ್ತಿದ್ದಾರೆ.
ದುರ್ಯೋಧನನಾಗಿ ವಿಜೃಂಭಿಸಿದ ದರ್ಶನ್ 'ಕುರುಕ್ಷೇತ್ರ' ಚಿತ್ರದ ಟೀಸರ್ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ದರ್ಶನ್ ದುರ್ಯೋಧನ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಚಿತ್ರವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ಮಣಿರತ್ನ ನಿರ್ಮಿಸುತ್ತಿದ್ದಾರೆ.
ಹುಲಿರಾಯ ಚಿತ್ರದ ಟ್ರೈಲರ್ಬಾಲು ನಾಗೇಂದ್ರ ಮತ್ತು ದಿವ್ಯ ಅಭಿನಯದ ಹುಲಿರಾಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದು ನಾಗೇಶ್ ಕೋಗಿಲು ಅವರು ನಿರ್ಮಿಸಿದ್ದಾರೆ.
ಪಾನಿಪುರಿ ಚಿತ್ರದ ಟ್ರೈಲರ್ವೈಭವ್, ಅನು ಮತ್ತು ಅಕ್ಷತಾ ಅಭಿನಯದ ಪಾನಿಪುರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆಪಿ ನವೀನ್ ಕುಮಾರ್ ನಿರ್ದೇಶಿಸಿದ್ದಾರೆ.
ಚಿನ್ನದ ಗೊಂಬೆ ಚಿತ್ರದ ಟ್ರೈಲರ್ಸೆಂಚೂರಿ ಗೌಡ, ಗಡ್ಡಪ್ಪ ಅಭಿನಯದ ಚಿನ್ನದ ಗೊಂಬೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪಂಕಜ್ ಬಾಲನ್ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!