ಮನರಂಜನೆ

ರಜನಿಕಾಂತ್ ಅಭಿನಯದ ಕಬಾಲಿ ಚಿತ್ರದ ಟೀಸರ್ ಬಿಡುಗಡೆ

ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಕಬಾಲಿ'ಚಿತ್ರದ ಟೀಸರ್ ಭಾನುವಾರ ಬಿಡುಗಡೆಯಾಗಿದೆ.

ರಜನಿಕಾಂತ್ ಅಭಿನಯದ ಕಬಾಲಿ ಚಿತ್ರದ ಟೀಸರ್ ಬಿಡುಗಡೆ
ಇಷ್ಟಕಾಮ್ಯ ಚಿತ್ರದ ಟ್ರೈಲರ್

ಇಷ್ಟಕಾಮ್ಯ ಚಿತ್ರದ ಟ್ರೈಲರ್

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಇಷ್ಟಕಾಮ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಗ್ನಿಸಾಕ್ಷಿ ಧಾರವಾಹಿ ನಟ ವಿಜಯ್ ಸೂರಿಯಾ ಮೊದಲ ಬಾರಿಗೆ ನಾಯಕನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದು, ವಿಜಯ್ ಗೆ ಕೃಷ್ಣಲೀಲಾ ಖ್ಯಾತಿಯ ನಟಿ ಮಯೂರಿ ಹಾಗೂ ಕಾವ್ಯ ಶೆಟ್ಟಿ ಸಾಥ್ ನೀಡುತ್ತಿದ್ದಾರೆ.

ಬಹು ನಿರೀಕ್ಷಿತ 'ಸಚಿನ್ ಎ ಬಿಲಿಯನ್ ಡ್ರೀಮ್ಸ್' ಚಿತ್ರದ ಟೀಸರ್

ಬಹು ನಿರೀಕ್ಷಿತ 'ಸಚಿನ್ ಎ ಬಿಲಿಯನ್ ಡ್ರೀಮ್ಸ್' ಚಿತ್ರದ ಟೀಸರ್

ಬಹು ನಿರೀಕ್ಷಿತ ಚಿತ್ರ 'ಸಚಿನ್ ಎ ಬಿಲಿಯನ್ ಡ್ರೀಮ್ಸ್'ನ ಟೀಸರ್ ಬಿಡುಗಡೆಯಾಗಿದ್ದು, ತೀವ್ರ ಕುತೂಲಹ ಮೂಡಿಸಿದೆ. ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಟ್ವಿಟ್ಟರ್ ನಲ್ಲಿ ಈ ಟೀಸರ್ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜೇಮ್ಸ್ ಎಪ್ಸ್ಕಿನ್ ನಿರ್ದೇಶಿಸಿರುವ ಈ ಸಿನೆಮಾವನ್ನು ರವಿ ಭಾಗಚಂದ್ಕ ನಿರ್ಮಿಸಿದ್ದು ಎ ಆರ್ ರಹಮಾನ್ ಸಂಗೀತ ನೀಡಿದ್ದಾರೆ.