ಜರಾ ಹಟ್ಕೆ ಜರಾ ಬಚ್ಕೇ ಚಿತ್ರದ ಟ್ರೈಲರ್ನಟ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಜರಾ ಹಟ್ಕೆ ಜರಾ ಬಚ್ಕೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಿದ್ದಾರೆ.
ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್ನಟ ಕಾರ್ತಿಕ್ ಆರ್ಯನ್ ಮತ್ತು ಕೈರಾ ಅಡ್ವಾಣಿ ಅಭಿನಯದ ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಮೀರ್ ವಿದ್ವಾನ್ಸ್ ನಿರ್ದೇಶಿಸಿದ್ದಾರೆ.
ಇನ್ಸ್ ಪೆಕ್ಟರ್ ಅವಿನಾಶ್ ಚಿತ್ರದ ಟ್ರೈಲರ್ನಟ ರಣದೀಪ್ ಹೂಡಾ ಮತ್ತು ಉರ್ವಶಿ ಅಭಿನಯದ ಇನ್ಸ್ ಪೆಕ್ಟರ್ ಅವಿನಾಶ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನೀರಜ್ ಪಾತಕ್ ನಿರ್ದೇಶಿಸಿದ್ದಾರೆ.
ಸೈರನ್ ಚಿತ್ರದ ಟ್ರೈಲರ್ಪ್ರವೀರ್ ಶೆಟ್ಟಿ ಮತ್ತು ಲಾಸ್ಯ ಪೊನ್ನು ಅಭಿನಯದ ಸೈರನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ ವೆಂಕಯ್ಯ ನಿರ್ದೇಶಿಸಿದ್ದಾರೆ.
ಬೇರ ಚಿತ್ರದ ಟೀಸರ್ನಟ ಸುಮನ್ ತಲ್ವಾರ್ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಬೇರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನು ಬಳಂಜ ನಿರ್ದೇಶಿಸಿದ್ದಾರೆ.
ಔಹಾಮ್ ಚಿತ್ರದ ಟ್ರೈಲರ್ಹೃದಯ್ ಸಿಂಗ್ ಮತ್ತು ದಿವ್ಯಾ ಮಲಿಕ್ ಅಭಿನಯದ ಔಹಾಮ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಂಕಿತ್ ಹಾನ್ಸ್ ನಿರ್ದೇಶಿಸಿದ್ದಾರೆ.
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಹರೀಶ್ ಶಂಕರ್ ನಿರ್ದೇಶಿಸಿದ್ದಾರೆ.
ಪವಿತ್ರಾ ಲೋಕೇಶ್-ನರೇಶ್ ನಟನೆಯ 'ಮತ್ತೆ ಮದುವೆ' ಚಿತ್ರದ ಟ್ರೈಲರ್ನರೇಶ್ -ಪವಿತ್ರಾ ಲೋಕೇಶ್ ನಟನೆಯ 'ಮತ್ತೆ ಮದುವೆ' ಸಿನಿಮಾದ ಕಥೆ ಅವರ ನಿಜ ಜೀವನದ ಪ್ರೀತಿಯ ವಿಷಯ ಎಂಬುದು ಟ್ರೈಲರ್ ನಲ್ಲಿ ಗೊತ್ತಾಗಿದೆ. ತೆಲುಗು ಮತ್ತು ಕನ್ನಡದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಮೇ 19ರಂದು ತೆರೆಗೆ ಬರಲಿದೆ.
ಸಿರ್ಫ್ ಏಕ್ ಬಂದಾ ಕಾಫಿ ಹೈ ಚಿತ್ರದ ಟ್ರೈಲರ್ನಟ ಮನೋಜ್ ಬಾಜಪೇಯಿ ನಟನೆಯ ಸಿರ್ಫ್ ಏಕ್ ಬಂದಾ ಕಾಫಿ ಹೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಪೂರ್ವ್ ಸಿಂಗ್ ನಿರ್ದೇಶಿಸಿದ್ದಾರೆ.
ಒಂದು ಸರಳ ಪ್ರೇಮಕಥೆ ಚಿತ್ರದ ಟೀಸರ್ನಟ ವಿನಯ್ ರಾಜಕುಮಾರ್ ಅಭಿನಯದ ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರದ ಟ್ರೈಲರ್ಬಾಹುಬಲಿ ಖ್ಯಾತಿ ನಟ ಪ್ರಭಾಸ್, ನಟಿ ಕೃತಿ ಸನೋನ್ ಅಭಿನಯದ ಆದಿಪುರುಷ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಕಥಲ್ ಚಿತ್ರದ ಟ್ರೈಲರ್ನಟಿ ಸಾನ್ಯಾ ಮಲ್ಹೋತ್ರಾ ಮತ್ತು ರಾಜಪಾಲ್ ಯಾದವ್ ಅಭಿನಯದ ಕಥಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಯಶೋವರ್ಧನ್ ಮಿಶ್ರಾ ನಿರ್ದೇಶಿಸಿದ್ದಾರೆ.
ಪೆಪೆ ಚಿತ್ರದ ಟೀಸರ್ನಟ ವಿನಯ್ ರಾಜಕುಮಾರ್ ಹುಟ್ಟಹಬ್ಬದ ಪ್ರಯುಕ್ತ ಅವರು ಅಭಿನಯಿಸಿರುನ ಪೆಪೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶಿಸುತ್ತಿದ್ದಾರೆ.
ಡೇರ್ ಡೆವಿಲ್ ಮುಸ್ತಾಫಾ ಚಿತ್ರದ ಟ್ರೈಲರ್ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಕತೆ ಆಧಾರಿತ ಡೇರ್ ಡೆವಿಲ್ ಮುಸ್ತಾಫಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಾಂಕ್ ಸೋಗಲ್ ನಿರ್ದೇಶಿಸಿದ್ದಾರೆ.
ದಹದ್ ಚಿತ್ರದ ಟ್ರೈಲರ್ನಟಿ ಸೋನಾಕ್ಷಿ ಸಿನ್ಹಾ ಮತ್ತು ವಿಜಯ್ ವರ್ಮಾ ಅಭಿನಯದ ದಹದ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರೀಮಾ ಕಗ್ಟಿ ನಿರ್ದೇಶಿಸಿದ್ದಾರೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!