ಡಬಲ್ ಎಕ್ಸ್ಎಲ್ ಚಿತ್ರದ ಟ್ರೈಲರ್ನಟಿ ಸೋನಾಕ್ಷಿ ಸಿನ್ಹಾ ಮತ್ತು ಹುಮಾ ಖುರೇಷಿ ಅಭಿನಯದ ಡಬಲ್ ಎಕ್ಸ್ಎಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸತ್ರಾಮ್ ರಮನಿ ನಿರ್ದೇಶಿಸಿದ್ದಾರೆ.
ರಾಮ್ ಸೇತು ಚಿತ್ರದ ಟ್ರೈಲರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಜಾಕ್ವಲಿನ್ ಫರ್ನಾಂಡಿಸ್ ಅಭಿನಯದ ರಾಮ್ ಸೇತು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿಶೇಕ್ ಶರ್ಮಾ ನಿರ್ದೇಶಿಸಿದ್ದಾರೆ.
ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ.
ತಾರಾ Vs ಬಿಲಾಲ್ ಚಿತ್ರದ ಟ್ರೈಲರ್ನಟ ಹರ್ಷವರ್ಧನ್ ರಾಣೆ ಮತ್ತು ಸೋನಿಯಾ ರಾತೆ ಅಭಿನಯದ ತಾರಾ V/s ಬಿಲಾಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಮರ್ ಇಕ್ಬಾಲ್ ನಿರ್ದೇಶಿಸಿದ್ದಾರೆ.
ಹೆಡ್ ಬುಷ್ ಸಿನಿಮಾದ ಹಬೀಬಿ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾದ ಹಬೀಬಿ ಸಾಂಗ್ ರಿಲೀಸ್ ಆಗಿದೆ. ಈ ಸಾಂಗ್ ನಲ್ಲಿ ಪಂಜಾಬಿ ಬೆಡಗಿ ಪಾಯಲ್ ಹೆಜ್ಜೆ ಹಾಕಿದ್ದು, ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚು ಮಾಡುತ್ತಿದೆ.
ದಿಲ್ ಪಸಂದ್ ಚಿತ್ರದ ಟೀಸರ್ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ಅಭಿನಯದ ದಿಲ್ ಪಸಂದ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ತೇಜಸ್ ನಿರ್ದೇಶಿಸಿದ್ದಾರೆ.
ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.
ಆದಿಪುರುಷ್ ಚಿತ್ರದ ಟೀಸರ್ನಟ ಪ್ರಭಾಸ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ಆದಿಪುರುಷ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.
ಗಾಡ್ ಫಾದರ್ ಚಿತ್ರದ ಟ್ರೈಲರ್ಮೆಗಾಸ್ಟಾರ್ ಚಿರಂಜೀವಿ ಮತ್ತು ಸಲ್ಮಾನ್ ಖಾನ್ ಅಭಿನಯದ ಗಾಡ್ ಫಾದರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೋಹನ್ ರಾಜಾ ನಿರ್ದೇಶಿಸಿದ್ದಾರೆ.
ಕೋಡ್ ನೇಮ್: ತಿರಂಗಾ ಚಿತ್ರದ ಟ್ರೈಲರ್ನಟಿ ಪರಿಣಿತಿ ಚೋಪ್ರಾ ಅಭಿನಯದ ಕೋಡ್ ನೇಮ್: ತಿರಂಗಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಿಬು ದಾಸ್ ಗುಪ್ತಾ ನಿರ್ದೇಶಿಸಿದ್ದಾರೆ.
ದಿ ಚೆಕ್ ಮೇಟ್ ಚಿತ್ರದ ಟ್ರೈಲರ್ರಂಜನ್ ಹಾಸನ್ ಮತ್ತು ಪ್ರೀತೂ ಪೂಜಾ ಅಭಿನಯದ ದಿ ಚೆಕ್ ಮೇಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ರಾಮ್ ಸೇತು ಚಿತ್ರದ ಟೀಸರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಜಾಕ್ವಲಿನ್ ಫರ್ನಾಂಡಿಸ್ ಅಭಿನಯದ ರಾಮ್ ಸೇತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿಶೇಕ್ ಶರ್ಮಾ ನಿರ್ದೇಶಿಸಿದ್ದಾರೆ.
ಬಾಂಡ್ ರವಿ ಚಿತ್ರದ ಟೀಸರ್ನಟ ಪ್ರಮೋದ್ ಮತ್ತು ಕಾಜಲ್ ಕುಂದರ್ ಅಭಿನಯದ ಬಾಂಡ್ ರವಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಜ್ವಲ್ ಎಸ್ಎಸ್ ನಿರ್ದೇಶಿಸಿದ್ದಾರೆ.
ಸೂಪರ್ ಸ್ಟಾರ್ ಚಿತ್ರದ ಟೀಸರ್ನಟ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.
ಕಬ್ಜ ಚಿತ್ರದ ಟೀಸರ್ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ