ತಾಪ್ಸಿ ಪನ್ನು ಅಭಿನಯದ 'ದೋಬಾರಾ' ಚಿತ್ರದ ಟ್ರೈಲರ್ಬಾಲಿವುಡ್ ನಟಿ ತಾಪ್ಸಿ ಪನ್ನು ಅಭಿನಯದ ದೋಬಾರಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ.
ಕ್ಷಿಪ್ರ ಚಿತ್ರದ ಟ್ರೈಲರ್ನಟ ದಕ್ಷ್ ಮತ್ತು ಪ್ರಿಯಾ ದರ್ಶಿನಿ ಅಭಿನಯದ ಕ್ಷಿಪ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸತೀಶ್ ಕೃಷ್ಣ ನಿರ್ದೇಶಿಸಿದ್ದಾರೆ.
ಗಾಳಿಪಟ-2; ಗೋಲ್ಡನ್ ಸ್ಟಾರ್ ಗಣೇಶ್ ಪಾತ್ರದ ಟೀಸರ್ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿಯ ಗಾಳಿಪಟ-2 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಟ್ರೈಲರ್ ಬಿಡುಗಡೆಗೂ ಮುನ್ನ ಚಿತ್ರತಂಡ ಗಣಿ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದೆ.
ಆಲಿಯಾ ಭಟ್ ನಟನೆಯ 'ಡಾರ್ಲಿಂಗ್ಸ್' ಚಿತ್ರದ ಟ್ರೈಲರ್ನಟಿ ಆಲಿಯಾ ಭಟ್ ಮತ್ತು ವಿಜಯ್ ವರ್ಮಾ ಅಭಿನಯದ ಡಾರ್ಲಿಂಗ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಸ್ಮೀತ್ ಕೆ ರೀನ್ ನಿರ್ದೇಶಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ 'ಲಕ್ಕಿಮ್ಯಾನ್' ಟೀಸರ್ಪುನೀತ್ ರಾಜ್ ಕುಮಾರ್ ಮುಖ್ಯವಾದ ಪಾತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ಲಕ್ಕಿಮ್ಯಾನ್ ಟೀಸರ್ ಬಿಡುಗಡೆ
ಪೂರಿ ಜಗನ್ನಾಥ್, ಮೈಕ್ ಟೈಸನ್, ವಿಜಯ್ ದೇವರಕೊಂಡ ಜೋಡಿಯ ಲೈಗರ್ ಚಿತ್ರದ ಟ್ರೈಲರ್ಟಾಲಿವುಡ್ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ನಿರ್ದೇಶನದ ಮತ್ತು ವಿಜಯ್ ದೇವರಕೊಂಡ, ಮೈಕ್ ಟೈಸನ್ ಅಭಿನಯದ ಲೈಗರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಶ್ರೀರಂಗ ಚಿತ್ರದ ಟ್ರೈಲರ್ನಟ ಶಿನವ್ ಮತ್ತು ಯಮುನಾ ಅಭಿನಯದ ಶ್ರೀರಂಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವೆಂಕಟ್ ಭಾರದ್ವಾಜ್ ನಿರ್ದೇಶಿಸಿದ್ದಾರೆ.
ಅಬ್ಬರ ಚಿತ್ರದ ಟೀಸರ್ನಟ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆ ರಾಮನಾರಾಯಣ್ ನಿರ್ದೇಶಿಸಿದ್ದಾರೆ.
ಗುಡ್ ಲಕ್ ಜೆರ್ರಿ ಚಿತ್ರದ ಟ್ರೈಲರ್ಬಾಲಿವುಡ್ ನಟಿ ಜಾನ್ಹವಿ ಕಪೂರ್ ಅಭಿನಯದ ಗುಡ್ ಲಕ್ ಜೆರ್ರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿದ್ಧಾರ್ಥ್ ಸೇನ್ ನಿರ್ದೇಶಿಸಿದ್ದಾರೆ.
ಸಾಯಿ ಪಲ್ಲವಿ ಅಭಿನಯದ 'ಗಾರ್ಗಿ' ಚಿತ್ರದ ಟ್ರೈಲರ್ನಟಿ ಸಾಯಿ ಪಲ್ಲವಿ ಅಭಿನಯದ ಗಾರ್ಗಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ರಾಮಚಂದ್ರನ್ ನಿರ್ದೇಶಿಸಿದ್ದಾರೆ.
ನಮ್ಮ ಹುಡುಗರು ಚಿತ್ರದ ಟ್ರೈಲರ್ನವ ನಟ ನಿರಂಜನ್ ಸುಧೀಂದ್ರ ಮತ್ತು ರಾಧ್ಯಾ ಅಭಿನಯದ ನಮ್ಮ ಹುಡುಗರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಚ್ ಬಿ ಸಿದ್ದು ನಿರ್ದೇಶಿಸಿದ್ದಾರೆ.
ರಗಡ್ ಲುಕ್ ನಲ್ಲಿ ವಿನೋದ್ 'ಲಂಕಾಸುರ' ಚಿತ್ರದ ಟೀಸರ್ನಟ ವಿನೋದ್ ಪ್ರಭಾಕರ್ ಮತ್ತು ಯೋಗಿ ಅಭಿನಯದ ಲಂಕಾಸುರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಮೋದ್ ಕುಮಾರ್ ನಿರ್ದೇಶಿಸಿದ್ದಾರೆ.
ಪೊನ್ನಿಯಿನ್ ಸೆಲ್ವನ್-1 ಚಿತ್ರದ ಟೀಸರ್ಮಣಿರತ್ನಂ ನಿರ್ದೇಶನದ ಬಹುತಾರಾಗಣದ ಪೊನ್ನಿಯಿನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ವಿಕ್ರಮ್, ಐಶ್ವರ್ಯ ರೈ, ಕಾರ್ತಿ, ತ್ರಿಶಾ ಸೇರಿದಂತೆ ಹಲವು ಖ್ಯಾತನಾಮರು ನಟಿಸಿದ್ದಾರೆ.
ನೀನಾಸಂ ಸತೀಶ್ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಟ್ರೈಲರ್ನೀನಾಸಂ ಸತೀಶ್, ಹರಿಪ್ರಿಯ ಮತ್ತು ಅಚ್ಯುತ್ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಡೈಲಾಗ್ ಗಳ ಮೂಲಕವೇ ಚಿತ್ರದ ಟ್ರೈಲರ್ ಭಾರಿ ಸದ್ದು ಮಾಡುತ್ತಿದೆ.
ಆಲಿಯಾ ಭಟ್ ಅಭಿನಯದ 'ಡಾರ್ಲಿಂಗ್ಸ್' ಚಿತ್ರದ ಟೀಸರ್ನಟಿ ಆಲಿಯಾ ಭಟ್ ಮತ್ತು ವಿಜಯ್ ವರ್ಮಾ ಅಭಿನಯದ ಡಾರ್ಲಿಂಗ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಸ್ಮೀತ್ ಕೆ ರೀನ್ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ