ಓ ಮೈ ಲವ್ ಚಿತ್ರದ ಟ್ರೈಲರ್ಅಕ್ಷಿತ್ ಶಶಿಕುಮಾರ್ ಮತ್ತು ಕೀರ್ತಿ ಕಲ್ಕೇರಿ ಅಭಿಯನದ ಓ ಮೈ ಲವ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸ್ಮೈಲ್ ಶ್ರೀನು ನಿರ್ದೇಶಿಸಿದ್ದಾರೆ.
ಗಿರ್ಕಿ ಚಿತ್ರದ ಟ್ರೈಲರ್ನಟ ವಿಲೋಕ್ ರಾಜ್ ಮತ್ತು ದಿವ್ಯಾ ಉರುಡುಗ ಅಭಿನಯದ ಗಿರ್ಕಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವೀರೇಶ್ ಪಿಎಂ ನಿರ್ದೇಶಿಸಿದ್ದಾರೆ.
ಏಕ್ ವಿಲನ್ ರಿಟರ್ನ್ಸ್ ಚಿತ್ರದ ಟ್ರೈಲರ್ಜಾನ್ ಅಬ್ರಾಹಂ ಮತ್ತು ದಿಶಾ ಪಟಾನಿ ಅಭಿನಯದ ಏಕ್ ವಿಲನ್ ರಿಟರ್ನ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೋಹಿತ್ ಸೂರಿ ನಿರ್ದೇಶಿಸಿದ್ದಾರೆ.
ಹಿಟ್-ದಿ ಫಸ್ಟ್ ಕೇಸ್ ಚಿತ್ರದ ಟ್ರೈಲರ್ನಟ ರಾಜಕುಮಾರ್ ರಾವ್ ಮತ್ತು ಸಾನ್ಯಾ ಮಲ್ಹೋತ್ರಾ ಅಭಿನಯದ ಹಿಟ್-ದಿ ಫಸ್ಟ್ ಕೇಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೈಲೇಶ್ ನಿರ್ದೇಶಿಸಿದ್ದಾರೆ.
ರಕ್ಷಾ ಬಂಧನ ಚಿತ್ರದ ಟ್ರೈಲರ್ನಟ ಅಕ್ಷಯ್ ಕುಮಾರ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ರಕ್ಷಾ ಬಂಧನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆನಂದ್ ಎಲ್ ರಾಯ್ ನಿರ್ದೇಶಿಸಿದ್ದಾರೆ.
ಮಾಧವನ್ ನಿರ್ದೇಶನದ 'ರಾಕೆಟ್ರಿ' ಚಿತ್ರದ ಟ್ರೈಲರ್ಆರ್ ಮಾಧವನ್ ನಟಿಸಿ, ನಿರ್ದೇಶಿಸಿರುವ ರಾಕೆಟ್ರಿ: ದಿ ನಂಬಿ ಎಫೆಕ್ಟ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಶುಗರ್ ಲೆಸ್ ಚಿತ್ರದ ಟ್ರೈಲರ್ಪೃಥ್ವಿ ಅಂಬಾರ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದ ಶುಗರ್ ಲೆಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಿಧರ್ ಕೆಎಂ ನಿರ್ದೇಶಿಸಿದ್ದಾರೆ.
'ಹೋಪ್' ಕನ್ನಡ ಚಿತ್ರದ ಟ್ರೈಲರ್ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ ಮತ್ತು ಶ್ವೇತಾ ಶ್ರೀವಾತ್ಸವ್ ಅಭಿನಯದ ಹೋಪ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಶಂಶೇರಾ ಚಿತ್ರದ ಟ್ರೈಲರ್ನಟ ರಣ್ಬೀರ್ ಕಪೂರ್ ಮತ್ತು ವಾಣಿ ಕಪೂರ್ ಅಭಿನಯದ ಶಂಶೇರಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕರಣ್ ಮಲ್ಹೋತ್ರಾ ನಿರ್ದೇಶಿಸಿದ್ದಾರೆ.
ಸಸ್ಪೆನ್ಸ್-ಥ್ರಿಲ್ಲರ್ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ.
ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್ಪೂರ್ಣಚಂದ್ರ ಮೈಸೂರು ಮತ್ತು ರಾಜಲಕ್ಷ್ಮೀ ಅಭಿನಯದ ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನೀಲ್ ನಿರ್ದೇಶಿಸಿದ್ದಾರೆ.
ತೂತು ಮಡಿಕೆ ಚಿತ್ರದ ಟ್ರೈಲರ್ಪ್ರಮೋದ್ ಶೆಟ್ಟಿ ಅಭಿನಯದ ಚಂದ್ರ ಕೀರ್ತಿ ನಿರ್ದೇಶನದ ತೂತು ಮಡಿಕೆ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಗಿರಿಬಸವ ಪ್ರೊಡಕ್ಷನ್ಸ್, ಸರ್ವತ ಸಿನಿ ಗ್ಯಾರೇಜ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.
ಮಿಥಾಲಿ ರಾಜ್ ಜೀವನ ಚರಿತ್ರೆ; 'ಶಾಬಾಶ್ ಮಿಥು' ಟ್ರೈಲರ್ಭಾರತೀಯ ಮಹಿಳಾ ಕ್ರಿಕೆಟ್ ನ ಲೆಜೆಂಡ್ ಮಿಥಾಲಿ ರಾಜ್ ಜೀವನ ಚರಿತ್ರೆ 'ಶಾಬಾಶ್ ಮಿಥು' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಮಿಥಾಲಿ ಪಾತ್ರದಲ್ಲಿ ಟಾಪ್ಸಿ ಪನ್ನು ಮಿಂಚಿದ್ದಾರೆ.
ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟೀಸರ್ನವೀನ್ ಶಂಕರ್ ಮತ್ತು ಐಶಾನಿ ಅಭಿನಯದ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶಿಸಿದ್ದಾರೆ.
ವೆಡ್ಡಿಂಗ್ ಗಿಫ್ಟ್ ಚಿತ್ರದ ಟ್ರೈಲರ್ನಟಿ ಸೋನು ಗೌಡ ಮತ್ತು ಪ್ರೇಮ ಅಭಿನಯದ ವೆಡ್ಡಿಂಗ್ ಗಿಫ್ಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕ್ರಂ ಪ್ರಭು ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!