ಶಕುಂತಲಾ ಶೇಕ್ ಯುವರ್ ಬಾಡಿ 'ತ್ರಿವಿಕ್ರಮ' ಚಿತ್ರದ ವಿಡಿಯೋ ಸಾಂಗ್!ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.
'ಬ್ರಹ್ಮಾಸ್ತ್ರ' ಟ್ರೈಲರ್: ಭರವಸೆ ಮೂಡಿಸಿರುವ ಆಲಿಯಾ ಭಟ್-ರಣಬೀರ್ ಕಪೂರ್ ಲವ್ ಸ್ಟೋರಿನಿರ್ದೇಶಕ ಆಯನ್ ಮುಖರ್ಜಿ ಬಹು ನಿರೀಕ್ಷಿತ ಚಿತ್ರ 'ಬ್ರಹ್ಮಾಸ್ತ್ರ ಭಾಗ-1: ಶಿವ'ದ ಟ್ರೈಲರ್. ರಣಬೀರ್ ಕಪೂರ್-ಆಲಿಯಾ ಭಟ್ ನಾಯಕ-ನಾಯಕಿಯಾಗಿ ನಟಿಸಿರುವ ಚಿತ್ರದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್, ನಾಗಾರ್ಜುನ, ಮೌನಿ ರಾಯ್ ನಟಿಸಿದ್ದಾರೆ.
ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್ನಟ ರಿಷಬ್ ಶೆಟ್ಟಿ ಮತ್ತು ತಪಸ್ವಿನಿ ಅಭಿನಯದ ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶಿಸಿದ್ದಾರೆ.
ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪಸ್ ವಿಡಿಯೋ!ಡಾರ್ಲಿಂಗ್ ಕೃಷ್ಣ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ತೇಜಸ್ ನಿರ್ದೇಶಿಸಿದ್ದಾರೆ.
ಓಂ: ದಿ ಬ್ಯಾಟಲ್ ವಿಥ್ಇನ್ ಚಿತ್ರದ ಟ್ರೈಲರ್ಆದಿತ್ಯ ರಾವ್ ಮತ್ತು ಸಂಜನಾ ಅಭಿನಯದ ಓಂ: ದಿ ಬ್ಯಾಟಲ್ ವಿಥ್ಇನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಪಿಲ್ ವರ್ಮಾ ನಿರ್ದೇಶಿಸಿದ್ದಾರೆ.
ಅರಬ್ಬೀ ಚಿತ್ರದ ಟೀಸರ್ಅಣ್ಣಾಮಲೈ ಮತ್ತು ವಿಶ್ವಾಸ್ ಅಭಿನಯದ ಅರಬ್ಬೀ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಕುಮಾರ್ ನಿರ್ದೇಶಿಸಿದ್ದಾರೆ.
ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟೀಸರ್ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಎಂ ರಾವ್ ನಿರ್ದೇಶಿಸಿದ್ದಾರೆ.
ವಿಂಡೋ ಸೀಟ್ ಚಿತ್ರದ ಟ್ರೈಲರ್ನಟ ನಿರೂಪ್ ಬಂಡಾರಿ ಮತ್ತು ಸಂಜನಾ ಆನಂದ್ ಅಭಿನಯದ ವಿಂಡೋ ಸೀಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶೀತಲ್ ಶೆಟ್ಟಿ ನಿರ್ದೇಶಿಸಿದ್ದಾರೆ.
ತುರ್ತು ನಿರ್ಗಮನ ಚಿತ್ರದ ಟ್ರೈಲರ್ಸುನೀಲ್ ರಾವ್ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ತುರ್ತು ನಿರ್ಗಮನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಕುಮಾರ್ ನಿರ್ದೇಶಿಸಿದ್ದಾರೆ.
ಜವಾನ್ ಶೀರ್ಷಿಕೆ ಟೀಸರ್ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರದ ಶೀರ್ಷಿಕೆ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಟ್ಲಿ ಕುಮಾರ್ ನಿರ್ದೇಶಿಸಿದ್ದಾರೆ.
ನಿಮ್ಮಿ ಚಿತ್ರದ ಟೀಸರ್ಸೂರ್ಯ ಪ್ರಸಾದ್ ಅಭಿನಯದ ನಿಮ್ಮಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಜೆ ಅರ್ಜುನ್ ನಿರ್ದೇಸಿಶಿದ್ದಾರೆ.
ಗಾಯನ ಲೋಕದ ಅನರ್ಘ್ಯ ಮುತ್ತು 'ಕೆಕೆ'; ಕೃಷ್ಣಕುಮಾರ್ ಕುನ್ನತ್ ಕುರಿತು ಆಸಕ್ತಿಕರ ವಿಚಾರಗಳುಭಾರತೀಯ ಸಂಗೀತ ಪ್ರಪಂಚದಲ್ಲಿ ಕಳೆದ 3 ದಶಕಗಳ ಕಾಲ ಮೆರೆದು, ಗಾಯನ ವೇದಿಕೆಯಲ್ಲೇ ಕೊನೆಯುಸೆರೆಳೆದ ಕೆಕೆ ಎಂದೇ ಖ್ಯಾತಿಗಳಿಸಿದ್ದ ಕೃಷ್ಣಕುಮಾರ್ ಕುನ್ನತ್ ರ ಕುರಿತ ಆಸ್ತಕ್ತಿಕರ ವಿಚಾರಗಳು ಇಲ್ಲಿವೆ.
ಬ್ರಹ್ಮಾಸ್ತ್ರ ಭಾಗ ಒಂದು: ಶಿವ ಟೀಸರ್ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ಬ್ರಹ್ಮಾಸ್ತ್ರ ಭಾಗ ಒಂದು: ಶಿವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆಯೂನ್ ಮುಖರ್ಜಿ ನಿರ್ದೇಶಿಸಿದ್ದಾರೆ.
ಲಾಲ್ ಸಿಂಗ್ ಚಡ್ಡಾ ಚಿತ್ರದ ಟ್ರೈಲರ್ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶಿಸಿದ್ದಾರೆ.
ಸಾಮರ್ಥ್ಯ ಚಿತ್ರದ ಟ್ರೈಲರ್ಬಾಲಾಜಿ ಶರ್ಮಾ ಮತ್ತು ಗಗನ ಅಭಿನಯದ ಸಾಮರ್ಥ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಚ್ ವಾಸು ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!