ಮಜವಾಗಿದೆ 'ರಾಘವೇಂದ್ರ ಸ್ಟೋರ್ಸ್' ಟೀಸರ್ನವರಸ ನಾಯಕ ಜಗ್ಗೇಶ್ ಅಭಿನಯದ ಮತ್ತು ಯುವರತ್ನ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನದ 'ರಾಘವೇಂದ್ರ ಸ್ಟೋರ್ಸ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಜಗ್ಗೇಶ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಶೋಕಿವಾಲಾ ಚಿತ್ರದ ಟೀಸರ್ನಟ ಅಜೇಯ್ ರಾವ್ ಮತ್ತು ಸಂಜನಾ ಅಭಿನಯದ ಶೋಕಿವಾಲಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಾಕಿ ನಿರ್ದೇಶಿಸಿದ್ದಾರೆ.
ಜೆರ್ಸಿ ಹಿಂದಿ ಚಿತ್ರದ ಟ್ರೈಲರ್ನಟ ಶಾಹಿದ್ ಕಪೂರ್ ಮತ್ತು ಮೃನಾಲ್ ಠಾಕೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ತಿನ್ನನೂರಿ ನಿರ್ದೇಶಿಸಿದ್ದಾರೆ.
ಆಪರೇಷನ್ ರೋಮಿಯೋ ಚಿತ್ರದ ಟ್ರೈಲರ್ನಟ ಸಿದ್ಧಾಂತ್ ಗುಪ್ತ ಮತ್ತು ಭೂಮಿಕಾ ಚಾವ್ಲಾ ಅಭಿನಯದ ಆಪರೇಷನ್ ರೋಮಿಯೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಶಾಂತ್ ಶಾ ನಿರ್ದೇಶಿಸಿದ್ದಾರೆ.
ಕೆಜಿಎಫ್ 2ಗೆ ಟಕ್ಕರ್ ಕೊಡಲು ಬರುತ್ತಿರೋ ಬೀಸ್ಟ್ ಚಿತ್ರದ ಟ್ರೈಲರ್ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಇದೇ ತಿಂಗಳ 14ರಂದು ಬಿಡುಗಡೆಯಾಗುತ್ತಿದ್ದು ಇದರ ಜೊತೆಗೆ ತಮಿಳು ನಟ ವಿಜಯ್ ಅಭಿನಯದ ಬೀಸ್ಟ್ ಚಿತ್ರದ ಬಿಡುಗಡೆಯಾಗುತ್ತಿದೆ. ಚಿತ್ರದ ಟ್ರೈಲರ್ ಇಲ್ಲಿದೆ.
ಸುದೀಪ್ ಗುಮ್ಮ?: 'ವಿಕ್ರಾಂತ್ ರೋಣ' ರಿಲೀಸ್ ಡೇಟ್ ಟೀಸರ್ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾಗಿದ್ದು, ಐದು ಭಾಷೆಗಳಲ್ಲಿ ಚಿತ್ರರಂಗದ ದಿಗ್ಗಜರು ಟೀಸರ್ ಬಿಡುಗಡೆ ಮಾಡಿದ್ದಾರೆ. ಜುಲೈ 28ಕ್ಕೆ 3ಡಿ ರೂಪದಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ರಾಮ್ ಗೋಪಾಲ್ ವರ್ಮಾ ವೆಬ್ ಸರಣಿ 'ದಹನಂ' ಟ್ರೇಲರ್ ಬಿಡುಗಡೆಇಶಾ ಕೊಪ್ಪಿಕರ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೈನಾ ಗಂಗೂಲಿ, ರವಿ ಕಾಳೆ, ಸಯ್ಯಾಜಿ ಶಿಂಧೆ ಮತ್ತಿತರರು ಈ ವೆಬ್ ಸಿರೀಸ್ ನಲ್ಲಿ ನಟಿಸಿದ್ದಾರೆ. ಒಟಿಟಿ ತಾಣವಾದ MX Playerನಲ್ಲಿ ಈ ವೆಬ್ ಸರಣಿ ಎಪ್ರಿಲ್ 14ರಂದು ತೆರೆಗೆ ಬರಲಿದೆ.
ಅವತಾರ ಪುರುಷ ಚಿತ್ರದ ಟೀಸರ್ನಟ ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.
ಯಶ್ ನಟನೆಯ 'ಕೆಜಿಎಫ್ 2' ಚಿತ್ರದ ಟ್ರೈಲರ್ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.
ರಾಜಮೌಳಿ ಆರ್ ಆರ್ ಆರ್ ಚಿತ್ರದ ಬಿಸಿನೆಸ್ ಕುರಿತು ನಿಮಗೆಷ್ಟು ಗೊತ್ತು?ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್ ಆರ್ ಆರ್ ಬಗ್ಗೆ ನಿಮಗೆ ತಿಳಿಯದ ಕೆಲ ಅಂಶಗಳನ್ನು ಇಲ್ಲಿ ನೀಡಲಾಗಿದೆ.
ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಜಯ್ ಶ್ರೀಹರಿ ನಿರ್ದೇಶಿಸಿದ್ದಾರೆ.
ಶಬಾಷ್ ಮಿಥು ಚಿತ್ರದ ಟೀಸರ್ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಜೀವನಾಧಾರಿತ ಶಬಾಷ್ ಮಿತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಮಿಥಾಲಿ ರಾಜ್ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದ್ದು ಚಿತ್ರವನ್ನು ಶ್ರೀಜಿತ್ ಮುಖರ್ಜಿ ನಿರ್ದೇಶಿಸಿದ್ದಾರೆ.
ಅಮೆರಿಕದಲ್ಲಿ 'ಜೇಮ್ಸ್' ಯಶಸ್ವಿ ಪ್ರದರ್ಶನ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಂದ ರೋಡ್ ಶೋ!ಅಮೆರಿಕದ ನ್ಯೂಯಾರ್ಕ್, ಟೊರಾಂಟೊ ಮತ್ತಿತರ ನಗರಗಳಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಪ್ರಯುಕ್ತ ಅಪ್ಪು ಅಭಿಮಾನಿಗಳು ರೋಡ್ ಶೋ ಮಾಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!