'ಕೆಜಿಎಫ್-2': 'ತೂಫಾನ್' ಬಂತು ಹುಷಾರ್!ಕೆಜಿಎಫ್-2 ನ ತೂಫಾನ್ ಲಿರಿಕಲ್ ಹಾಡು ಬಿಡುಗಡೆ(KGF-2)ಯಾಗಿದ್ದು ಚಿತ್ರ ಏಪ್ರಿಲ್ 14ರಂದು ತೆರೆಗೆ ಅಪ್ಪಳಿಸಲಿದೆ.
ಇನ್ಸ್ಟೆನ್ಟ್ ಕರ್ಮ ಟ್ರೈಲರ್ಯಶ್ ಶೆಟ್ಟಿ ಅಭಿನಯದ ಇನ್ಸ್ಟೆನ್ಟ್ ಕರ್ಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಜನ್ಮದಿನ; ರಾಜ್ಯಾದ್ಯಂತ ಜೇಮ್ಸ್ ಜಾತ್ರೆಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂತದೇ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳು ಅದ್ದೂರಿಯಾಗಿ ಪುನೀತ್ ಜನ್ಮ ದಿನ ಆಚರಿಸುತ್ತಿದ್ದಾರೆ.
ರನ್ ವೇ 34 ಚಿತ್ರದ ಟೀಸರ್ಬಾಲಿವುಡ್ ನಟ ಅಜಯ್ ದೇವಗನ್ ನಟಿಸಿ, ನಿರ್ದೇಶಿಸಿರುವ ರನ್ ವೇ 34 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ರಕುಲ್ ಪ್ರೀತ್ ಅಭಿನಯಿಸಿದ್ದಾರೆ.
ಜಲ್ಸಾ ಚಿತ್ರದ ಟ್ರೈಲರ್ವಿದ್ಯಾ ಬಾಲನ್ ಅಭಿನಯದ ಜಲ್ಸಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುರೇಶ್ ತ್ರಿವೇಣಿ ನಿರ್ದೇಶಿಸಿದ್ದಾರೆ.
ಭರ್ಜರಿ ಗಂಡು ಚಿತ್ರದ ಟೀಸರ್ಕಿರಣ್ ರಾಜ್ ಮತ್ತು ಯಶಾ ಶಿವಕುಮಾರ್ ಅಭಿನಯದ ಭರ್ಜರಿ ಗಂಡು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಸಿದ್ಧ್ ನಿರ್ದೇಶಿಸಿದ್ದಾರೆ.
ಜೇಮ್ಸ್ ಚಿತ್ರದ 'ಸಲಾಂ ಸೋಲ್ಜರ್ ಲಿರಿಕಲ್ ವಿಡಿಯೋ ಹಾಡು ಬಿಡುಗಡೆಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಚಿತ್ರ ಜೇಮ್ಸ್ ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, 2ನೇ ಹಾಡು 'ಸಲಾಂ ಸೋಲ್ಜರ್' ಲಿರಿಕಲ್ ವಿಡಿಯೊ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.
ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಶೂಟಿಂಗ್ ಮುಹೂರ್ತ: ಭರವಸೆ ಮೂಡಿಸಿದ ಟೀಸರ್ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಖ್ಯಾತ ನಿರ್ದೇಶಕ ರಾಜಮೌಳಿ ಉಪಸ್ಥಿತಿಯಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ತಂಡ ಪ್ರೋಮೊ ವಿಡಿಯೋ ಬಿಡುಗಡೆಗೊಳಿಸಿತು.
ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ನ 'ಟ್ರೇಡ್ಮಾರ್ಕ್' ಲಿರಿಕಲ್ ಹಾಡು ಬಿಡುಗಡೆಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ನ ಟ್ರೇಡ್ ಮಾರ್ಕ್ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು ಮಹಾಶಿವರಾತ್ರಿಯ ಸಂಭ್ರಮದಲ್ಲಿ ಅಪ್ಪು ಅಭಿಮಾನಿಗಳಿಗೆ ಡಬಲ್ ಖುಷಿಯಾಗಿದೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಟ್ರೈಲರ್ನಟ ಅನುಪಮ್ ಮತ್ತು ಮಿಥುನ್ ಅಭಿನಯದ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿವೇಕ್ ರಾಜನ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.
ಪವನ್ ಕಲ್ಯಾಣ್ ಸ್ಟಾರರ್ 'ಭೀಮ್ಲಾ ನಾಯಕ್' ತೆಲುಗು ಸಿನಿಮಾ ಟ್ರೇಲರ್ ಬಿಡುಗಡೆಬಹುನಿರೀಕ್ಷಿತ ತೆಲುಗು ಸಿನಿಮಾ ಪವನ್ ಕಲ್ಯಾಣ್ ನಾಯಕರಾಗಿ ನಟಿಸಿರುವ, ತ್ರಿವಿಕ್ರಮ್ ಚಿತ್ರಕಥೆ ಬರೆದಿರುವ 'ಭೀಮ್ಲಾ ನಾಯಕ್' ಸಿನಿಮಾ ಫೆ.25ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಗೆ ಒಂದೇ ದಿನದಲ್ಲಿ 1 ಕೋಟಿಗೂ ಅಧಿಕ views ದಾಖಲಾಗಿದೆ.
ಧೀರೆನ್ ರಾಮ್ ಕುಮಾರ್ ರ ‘ಶಿವ 143’ ಚಿತ್ರದ ಟ್ರೈಲರ್ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ರಾಜ್ಕುಮಾರ್ ಅವರ ಮೊಮ್ಮಗ, ಪೂರ್ಣಿಮಾ ಹಾಗೂ ನಟ ರಾಮ್ಕುಮಾರ್ ಪುತ್ರ ಧೀರೆನ್ ರಾಮ್ಕುಮಾರ್ ನಟನೆಯ ‘ಶಿವ 143’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
ಬಚ್ಚನ್ ಪಾಂಡೆ ಚಿತ್ರದ ಟ್ರೈಲರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಕೃತಿ ಅಭಿನಯದ ಬಚ್ಚನ್ ಪಾಂಡೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಫರ್ಹಾದ್ ಸಾಮ್ಜಿ ನಿರ್ದೇಶಿಸಿದ್ದಾರೆ.
ಕಿಚ್ಚ ಸುದೀಪ್ ಅವರಿಂದ 'ಮರ್ದಿನಿ' ಟ್ರೇಲರ್ ರಿಲೀಸ್: ಪಾತಕಿಗಳನ್ನು ಸೆದೆ ಬಡಿಯೋ ಲೇಡಿ ಪೊಲೀಸ್ ಪಾತ್ರದಲ್ಲಿ ರಿತನ್ಯ ಹೂವಣ್ಣಕನ್ನಡ ಚಿತ್ರರಂಗದೊಂದಿಗೆ ಹದಿನೆಂಟು ವರ್ಷಗಳ ನಂಟು ಹೊಂದಿರುವ ಜಗ್ಗಿ ಅವರು ಮರ್ದಿನಿ ಚಿತ್ರವನ್ನು ನಿರ್ಮಿಸಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಡಿಯೋ ಮೂಲಕ ಚಿತ್ರತಂಡಕ್ಕೆ ಶುಭಕೋರುವ ಮೂಲಕ ಟ್ರೇಲರ್ ಬಿಡುಗಡೆ ಮಾಡಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!