ಲವ್ ಮಾಕ್ಟೇಲ್ 2 ಚಿತ್ರದ ಟ್ರೈಲರ್ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅಭಿನಯದ ಲವ್ ಮಾಕ್ಟೇಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದಾರೆ.
ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ಬಿಗ್ ಬಾಸ್ 15ರ ವಿನ್ನರ್ಖ್ಯಾತ ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ಅವರು ‘ಬಿಗ್ ಬಾಸ್ 15’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಬದಾಯಿ ದೋ ಚಿತ್ರದ ಟ್ರೈಲರ್ರಾಜಕುಮಾರ್ ರಾವ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಬದಾಯಿ ದೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರ್ಷವರ್ಧನ್ ಕುಲಕರ್ಣಿ ನಿರ್ದೇಶಿಸಿದ್ದಾರೆ.
ಒನ್ ಕಟ್ ಟು ಕಟ್ ಚಿತ್ರದ ಟ್ರೈಲರ್ಡ್ಯಾನಿಷ್ ಸೇಠ್ ಮತ್ತು ಪ್ರಕಾಶ್ ಬೆಳವಾಡಿ ಅಭಿನಯದ ಒನ್ ಕಟ್ ಟು ಕಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಂಶಿಧರ್ ಭೋಗರಾಜು ನಿರ್ದೇಶಿಸಿದ್ದಾರೆ.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ' ಮಾಫಿಯಾ' ಟೀಸರ್ ಬಿಡುಗಡೆಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ 'ಮಾಫಿಯಾ' ಚಿತ್ರದ ಟೀಸರ್ ಏಕಕಾಲದಲ್ಲಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ರಾಕೆಟ್ ಬಾಯ್ಸ್ ಚಿತ್ರದ ಟ್ರೈಲರ್ಡಾ. ಹೋಮಿ ಬಾಬಾ ಮತ್ತು ಡಾ. ವಿಕ್ರಮ್ ಸಾರಾಭಾಯಿ ಎಂಬ ಇಬ್ಬರು ಅಸಾಧಾರಣ ವ್ಯಕ್ತಿಗಳ ಅದ್ಭುತ ಪ್ರಯಾಣದ ಚಿತ್ರ ರಾಕೆಟ್ ಬಾಯ್ಸ್ ಸಿನಿಮಾ ಟ್ರೈಲರ್ ಬಿಡುಗಡೆಯಾಗಿದೆ.
ಹಾಟ್ ದೃಶ್ಯಗಳಲ್ಲಿ ಮುತ್ತಿನ ಸುರಿಮಳೆ: ದೀಪಿಕಾ ಅಭಿನಯದ ಗೆಹ್ರೈಯಾನ್ ಟ್ರೈಲರ್ದೀಪಿಕಾ ಪಡುಕೋಣೆ ಅಭಿನಯದ 'ಗೆಹ್ರೈಯಾನ್' ಟ್ರೈಲರ್ ಬಿಡುಗಡೆಯಾಗಿದ್ದು, ಇಲ್ಲಿ ಬೋಲ್ಡ್ ಹಾಗೂ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆಜಾನ್ ಪ್ರೈಮ್ ನಲ್ಲಿ ಚಿತ್ರ ಫೆ.11ಕ್ಕೆ ಬಿಡುಗಡೆ.
ದಿ ಗ್ರೇಟ್ ಇಂಡಿಯನ್ ಮರ್ಡರ್ ಟ್ರೈಲರ್ರಿಚಾ ಚಡ್ಡಾ ಮತ್ತು ಪ್ರತಿಕ್ ಗಾಂಧಿ ಅಭಿನಯದ ದಿ ಗ್ರೇಟ್ ಇಂಡಿಯನ್ ಮರ್ಡರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ತಿಗ್ಮನ್ಷು ದುಲಿಯಾ ನಿರ್ದೇಶಿಸಿದ್ದಾರೆ.
ಇಂಗ್ಲಿಷ್ ಮಂಜ ಚಿತ್ರದ ಟೀಸರ್ನಟ ಪ್ರಮೋದ್ ಮತ್ತು ತೇಜಸ್ವಿನಿ ಶರ್ಮಾ ಅಭಿನಯದ ಇಂಗ್ಲಿಷ್ ಮಂಜ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ಯ ಎಂ ಮಹೇಶ್ ನಿರ್ದೇಶಿಸಿದ್ದಾರೆ.
ಲೂಪ್ ಲಪೆಟಾ ಚಿತ್ರದ ಟ್ರೈಲರ್ನಟಿ ತಾಪ್ಸಿ ಪನ್ನು ಮತ್ತು ತಹೀರ್ ಬಸೀನ್ ಅಭಿನಯದ ಲೂಪ್ ಲಪೆಟಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆಕಾಶ್ ಭಾಟಿಯಾ ನಿರ್ದೇಶಿಸಿದ್ದಾರೆ.
ನಾನು ಮನೆಯಲ್ಲಿ ಮಾತ್ರ ರಾಜಕೀಯದ ಬಗ್ಗೆ ಚರ್ಚಿಸುತ್ತೇನೆ: ಡ್ಯಾನಿಶ್ ಸೇಟ್ ಸಂದರ್ಶನಹಂಬಲ್ ಪೊಲಿಟಿಷಿಯನ್ ನೊಗರಾಜ್ ಚಿತ್ರದ ನಟ ಡ್ಯಾನಿಶ್ ಸೆಟ್ ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದ ವಿಡಿಯೋ.
ಲೈಗರ್ ಚಿತ್ರದ ಗ್ಲಿಂಪ್ಸ್ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಚಿತ್ರವನ್ನು ಪುರಿ ಜಗನ್ನಾಥ್ ನಿರ್ದೇಶಿಸಿದ್ದಾರೆ.
ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಪ್ರೀತಿಯ 'ಅಪ್ಪು'ಗೆ ಕೆಎಂಎಫ್ ಗೌರವಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಬಳಕೆ ಮಾಡುವ ಮೂಲಕ ಕೆಎಂಎಫ್ ಅಭಿಮಾನಿಗಳ ಮನ ಗೆದ್ದಿದೆ.
ಅತೀ ಹೆಚ್ಚು ವೀಕ್ಷಣಾ ಸಮಯದ ಚಿತ್ರ: ಓಟಿಟಿಯಲ್ಲೂ ದಾಖಲೆ ಬರೆದ ಶಿವಣ್ಣನ 'ಭಜರಂಗಿ 2'ಶಿವರಾಜ್ ಕುಮಾರ್ ರ ನೂತನ ಚಿತ್ರ ಭಜರಂಗಿ 2 ಓಟಿಟಿ ವೇದಿಕೆಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಕನ್ನಡಚಿತ್ರಗಳ ಇತಿಹಾಸದಲ್ಲೇ ಬಿಡುಗಡೆಯಾದ 3 ದಿನದಲ್ಲಿ ಅತೀ ಹೆಚ್ಚು ವೀಕ್ಷಣಾ ಸಮಯ ಕಂಡ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವ
ಅರ್ಜುನ್ ಗೌಡ ಚಿತ್ರದ ಟ್ರೈಲರ್ನಟ ಪ್ರಜ್ವಲ್ ದೇವರಾಜ್ ಮತ್ತು ಪ್ರಿಯಾಂಕಾ ಅಭಿನಯದ ಅರ್ಜುನ್ ಗೌಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಕ್ಕಿ ಶಂಕರ್ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!