ಅನೇಕ ಸೂಪರ್ ಸ್ಟಾರ್ಗಳಿದ್ದಾರೆ, ಆದರೆ ಒಬ್ಬನೇ ಕ್ರೇಜಿ ಸ್ಟಾರ್: ರವಿಚಂದ್ರನ್ ಸಂದರ್ಶನದೃಶ್ಯ 2 ಚಿತ್ರದ ಕುರಿತಂತೆ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಕುರಿತಂತೆ ಮಹತ್ವದ ವಿಷಯಗಳನ್ನು ಹೇಳಿದ್ದಾರೆ.
ರೌದ್ರಂ, ರಣಂ, ರುಧಿರಂ: RRR ಚಿತ್ರದ ಟ್ರೈಲರ್ ಬಿಡುಗಡೆನಿರ್ದೇಶಕ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಆರ್ ಆರ್ ಆರ್-ರೌದ್ರಂ, ರಣಂ, ರುಧಿರಂ ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ ಭಾಷೆಯಲ್ಲಿಯೂ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ಸಿನಿಮಾದಲ್ಲಿ ಜ್ಯೂ.ಎನ್ ಟಿಆರ್, ರಾಮ್ ಚರಣ್ ನಟಿಸಿದ್ದಾರೆ
ಆನ ಚಿತ್ರದ ಟ್ರೈಲರ್ಅದಿತಿ ಪ್ರಭುದೇವ ಅಭಿನಯದ ಆನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನೋಜ್ ಪಿ ನಡಲುಮನೆ ನಿರ್ದೇಶಿಸಿದ್ದಾರೆ.
'ಅಪ್ಪು' ಡ್ರೀಮ್ ಪ್ರೊಜೆಕ್ಟ್ 'ಗಂಧದ ಗುಡಿ' 'ಟೈಟಲ್ ಟೀಸರ್ ಬಿಡುಗಡೆಇತ್ತೀಚೆಗೆ ನಿಧನರಾದ ಸ್ಯಾಂಡಲ್ ವುಡ್ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಚಿತ್ರ 'ಗಂಧದ ಗುಡಿ' ಟೀಸರ್ ಬಿಡುಗಡೆಯಾಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು 2022ರಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಬ್ಯಾಂಗ್ ಚಿತ್ರದ ಟೀಸರ್ಶಾನ್ವಿ ಶ್ರೀವಾತ್ಸವ್ ಮತ್ತು ರಘು ದೀಕ್ಷಿತ್ ಅಭಿನಯದ ಬ್ಯಾಂಗ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀ ಗಣೇಶ್ ಪರಶುರಾಮ್ ನಿರ್ದೇಶಿಸಿದ್ದಾರೆ.
ರವಿಚಂದ್ರನ್ ಅಭಿನಯದ 'ದೃಶ್ಯ 2' ಚಿತ್ರದ ಟ್ರೈಲರ್ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ 2 ಚಿತ್ರದ ಟ್ರೈಲರ್ ಬಿಡುಗಡೆಯಾಗದೆ. ಚಿತ್ರವನ್ನು ಪಿ ವಾಸು ನಿರ್ದೇಶಿಸಿದ್ದಾರೆ.
ಸಖತ್ ನಿರ್ದೇಶಕ ಸಿಂಪಲ್ ಸುನಿ ಸಂದರ್ಶನ...'ಸಖತ್' ಸಿನಿಮಾದ ನಿರ್ದೇಶಕ ಸಿಂಪಲ್ ಸುನಿ ಸಿನಿಮಾ ಎಕ್ಸ್ ಪ್ರೆಸ್ ಗೆ ಸಂದರ್ಶನ ನೀಡಿದ್ದು, ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.
ರೇಮೊ ಚಿತ್ರದ ಟೀಸರ್ಇಶಾನ್ ಮತ್ತು ಆಶಿಕಾ ರಂಗನಾಥ್ ಅಭಿನಯದ ರೇಮೊ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ.
ಶಾಹಿದ್ ಕಪೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ನಟ ಶಾಹಿದ್ ಕಪೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ನಿರ್ದೇಶಿಸಿದ್ದಾರೆ.
ಮರೆಗುಳಿ ಸುಪಾರಿ ಕಿಲ್ಲರ್ ಪಾತ್ರದಲ್ಲಿ ಅಭಿಷೇಕ್ ಬಚ್ಚನ್ ನಟಿಸಿದ ಬಾಬ್ ಬಿಸ್ವಾಸ್ ಟ್ರೇಲರ್ ಬಿಡುಗಡೆ: ಅಮಿತಾಬ್ ಶಬ್ಬಾಸ್ ಗಿರಿ
'100': ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಸಂದರ್ಶನತಮ್ಮ ನೂತನ ಚಿತ್ರ '100' ಕುರಿತಂತೆ ನಮ್ಮ ಪ್ರತಿನಿಧಿ ಎ ಶಾರದಾ ಅವರೊಂದಿಗೆ ಖ್ಯಾತ ನಟ ನಿರ್ದೇಶಕ ರಮೇಶ್ ಅರವಿಂದ್ ಅವರು ಮಾತನಾಡಿದ್ದು, ರಮೇಶ್ ಅರವಿಂದ್ ಸಾಕಷ್ಟು ವಿಚಾರಗಳ ಕುರಿತು ಮುಕ್ತವಾಗಿ ಚರ್ಚಿಸಿದ್ದಾರೆ.
ಶ್ರೀ ಮುರಳಿ ಅಭಿನಯದ ಮದಗಜ ಚಿತ್ರದ ಟ್ರೈಲರ್ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಮದಗಜ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಮುಗಿಲ್ಪೇಟೆ ಚಿತ್ರದ ಟ್ರೇಲರ್ಮನುರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ಪೇಟೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ಎಸ್ ನವುಂದ ನಿರ್ದೇಶಿಸಿದ್ದಾರೆ.
ಪ್ರಿಯಾಮಣಿ ಅಭಿನಯದ ಡಿಆರ್56 ಚಿತ್ರದ ಟೀಸರ್ನಟಿ ಪ್ರಿಯಾಮಣಿ ಮತ್ತು ಪ್ರವೀಣ್ ರೆಡ್ಡಿ ಅಭಿನಯದ ಡಿಆರ್ 56 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜೇಶ್ ಆನಂದ್ ಲೀಲಾ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!