ಯುವರತ್ನ ಚಿತ್ರದ ಪಾಠಶಾಲಾ ಹಾಡು ರಿಲೀಸ್ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದ ಪಾಠಾಶಾಲಾ ಚಿತ್ರದ ಹಾಡು ರಿಲೀಸ್ ಆಗಿದೆ. ಸಂತೋಷ್ ಆನಂದ್ ರಾಮ್ ಗೀತೆಯನ್ನು ಬರೆದಿದ್ದು ತಮನ್ ಎಸ್ ಸಂಗೀತ ಸಂಯೋಜಿಸಿದ್ದಾರೆ.
ಹರ್ಭಜನ್ ಹೀರೋ, ಅರ್ಜುನ್ ವಿಲನ್ 'ಫ್ರೆಂಡ್ಶಿಪ್' ಚಿತ್ರದ ಟೀಸರ್ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ನಟಿಸಿರುವ ಫ್ರೆಂಡ್ಶಿಪ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಾನ್ ಪೌಲ್ ರಾಜ್ ಮತ್ತು ಶ್ಯಾಂ ಸೂರ್ಯ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಮಡ್ಡಿ ಚಿತ್ರದ ಟೀಸರ್ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಮಡ್ಡಿ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.
ಗಂಗೂಬಾಯಿ ಕಥಿಯಾವಾಡಿ ಚಿತ್ರದ ಟೀಸರ್ನಟಿ ಆಲಿಯಾ ಭಟ್ ಅಭಿನಯದ ಗಂಗೂಬಾಯಿ ಕಥಿಯಾವಾಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ.
ಒಳ್ಳೆ ಹುಡ್ಗ ಪ್ರಥಮ್ ಅಭಿನಯದ 'ಕರ್ನಾಟಕದ ಅಳಿಯ' ಚಿತ್ರದ ಟೀಸರ್ಒಳ್ಳೆ ಹುಡ್ಗ ಪ್ರಥಮ್ ಅಭಿನಯದ ಕರ್ನಾಟಕದ ಅಳಿಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜೈಶಂಕರ್ ನಿರ್ದೇಶಿಸಿದ್ದಾರೆ.
ಸೂರ್ಯಪುತ್ರ ಮಹಾವೀರ್ ಕರ್ಣ ಚಿತ್ರದ ಲೋಗೋಮಹಾಭಾರತ ನಿರ್ಮಿಸಿದ್ದ ಚಿತ್ರತಂಡ ಇದೀಗ ಮತ್ತೊಂದು ಪೌರಾಣಿಕ ಮಹಾಕಾವ್ಯ ಸೂರ್ಯಪುತ್ರ ಮಹಾವೀರ್ ಕರ್ಣ ಚಿತ್ರವನ್ನು ನಿರ್ಮಿಸುತ್ತಿದೆ. ಚಿತ್ರದ ಲೋಗೋ ಬಿಡುಗಡೆಯಾಗಿದ್ದು ಆರ್ ಎಸ್ ವಿಮಲ್ ನಿರ್ದೇಶಿಸುತ್ತಿದ್ದಾರೆ.
‘ಮುಂದುವರೆದ ಅಧ್ಯಾಯ’ ಡೈಲಾಗ್ ಟೀಸರ್ಮುಂದುವರೆದ ಅಧ್ಯಾಯ ಚಿತ್ರದ ಡೈಲಾಗ್ ರಿಲೀಸ್ ಆಗಿದೆ. ಬಾಲು ಚಂದ್ರಶೇಖರ್ ಚೊಚ್ಚಲ ನಿರ್ದೇಶನ ,ಕಣಜ ಎಂಟರ್ ಪ್ರೈಸಸ್ ನಿರ್ಮಾಣ ಆದಿತ್ಯ ಮುಖ್ಯಪಾತ್ರದಲ್ಲಿ ಅಭಿನಯಿಸಿದ ಚಿತ್ರದ ಡೈಲಾಗ್ ಗಳು ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿಯಂತಿದೆ.
'1980' ಸಿನಿಮಾ ಟೀಸರ್ಲಾಕ್ ಡೌನ್ ನಡುವೆ ಚಿತ್ರೀಕರಿಸಿದ ಪ್ರಿಯಾಂಕಾ ಉಪೇಂದ್ರ ಅಭಿನಯದ "1980" ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ರಾಜ್ಕಿರಣ್ ಜೆ ನಿರ್ದೇಶನದ ಚಿತ್ರಕ್ಕೆ ಪೂಜಾಶ್ರೀ, ಸ್ವಾಮಿ ರಾಜ್ ಬಿ.ಪಿ. ಬಂಡವಾಳ ತೊಡಗಿಸಿದ್ದಾರೆ.
'ನೆನಪಿನ ಹುಡುಗಿಯೇ' ಎಂದು ಹಾಡಿದ 'ಹೀರೋ' ರಿಷಬ್ ಶೆಟ್ಟಿ!ನಟ, ನಿರ್ದೇಶಕ ರಿಷಬ್ ಶೆಟ್ಟಿ "ಹೀರೋ" ಚಿತ್ರ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಟ್ರೇಲರ್ ಬಳಿಕ ಇದೀಗ ಸಿನಿಮಾದ "ನೆನಪಿನ ಹುಡುಗಿಯೇ" ಹಾಡು ಕೇಳಲು ಇಂಪಾಗಿದ್ದು ಯೋಗರಾಜ್ ಭಟ್ ಸಾಹಿತ್ಯಕ್ಕೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ.
ದಿ ಗರ್ಲ್ ಆನ್ ದಿ ಟ್ರೈನ್ ಚಿತ್ರದ ಟ್ರೈಲರ್ನಟಿ ಪರಿಣಿತಿ ಚೋಪ್ರಾ, ಅದಿತಿ ರಾವ್ ಹೈದಾರಿ ಅಭಿನಯದ ದಿ ಗರ್ಲ್ ಆನ್ ದಿ ಟ್ರೈನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಿಬು ದಾಸ್ ಗುಪ್ತಾ ನಿರ್ದೇಶಿಸಿದ್ದಾರೆ.
ರೋಹಿ ಚಿತ್ರದ ಟ್ರೈಲರ್ನಟಿ ಜಾಹ್ನವಿ ಕಪೂರ್ ಮತ್ತು ರಾಜಕುಮಾರ್ ರಾವ್ ಅಭಿನಯದ ರೋಹಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹಾರ್ದಿಕ್ ಮೆಹ್ತಾ ನಿರ್ದೇಶಿಸಿದ್ದಾರೆ.
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯಿಸಿದ್ದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿರು ಪುತ್ರ ಜೂನಿಯರ್ ಚಿರು ಹಾಗೂ ಪತ್ನಿ ಮೇಘನಾ ರಾಜ್ ಟ್ರೈಲರ್ ಅನ್ನು ಬಿಡುಗಡೆ ಮಾಡಿದರು.
ಕಲಿವೀರ ಚಿತ್ರದ ಆ್ಯಕ್ಷನ್ ಟೀಸರ್ನಟ ಏಕಲವ್ಯ ಮತ್ತು ಚೀರಾಶ್ರೀ ಅಂಚನ್ ಅಭಿನಯದ ಕಲಿವೀರ ಚಿತ್ರದ ಆ್ಯಕ್ಷನ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅವಿ ನಿರ್ದೇಶಿಸಿದ್ದಾರೆ.
ಪ್ರೇಮಂ ಪೂಜ್ಯಂ ಚಿತ್ರದ ಟೀಸರ್ನಟ ಲವ್ಲಿ ಸ್ಟಾರ್ ಪ್ರೇಮ್ ಮತ್ತು ಬ್ರಿಂದಾ ಆಚಾರ್ಯ ಅಭಿನಯದ ಪ್ರೇಮಂ ಪೂಜ್ಯಂ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಘವೇಂದ್ರ ನಿರ್ದೇಶಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್' ಚಿತ್ರದ ಟ್ರೈಲರ್ಚಾಲೆಂಜಿಂಗ್ ಸ್ಚಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ರಾಬರ್ಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್ ಹುಟ್ಟು ಹಬ್ಬದ ನಿಮಿತ್ತ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!