ಸಖತ್ ಡಬಲ್ ಮಿನಿಂಗ್ 'ಎಂಬಿಎ' ಚಿತ್ರದ ಟ್ರೈಲರ್ಪುನೀತ್ ಗೌಡ ಮತ್ತು ಕಾವ್ಯ ಗೌಡ ಅಭಿನಯದ ಎಂಬಿಎ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೆಚ್ ಪಿ ನಿರ್ದೇಶಿಸಿದ್ದಾರೆ.
ಸಾಲ್ಟ್ ಚಿತ್ರದ ಟ್ರೈಲರ್ಸತೀಶ್ ಮಲವಳ್ಳಿ ಮತ್ತು ಚೇತನ್ ಅಭಿನಯದ ಸಾಲ್ಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ನಂದ ನಿರ್ದೇಶಿಸಿದ್ದಾರೆ.
ಇನ್ಸ್ಪೆಕ್ಟರ್ ವಿಕ್ರಂ ಚಿತ್ರದ ಟ್ರೈಲರ್ನಟ ಪ್ರಜ್ವಲ್ ದೇವರಾಜ್ ಮತ್ತು ಭಾವನ ಅಭಿನಯದ ಇನ್ಸ್ಪೆಕ್ಟರ್ ವಿಕ್ರಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀ ನರಸಿಂಹಯ್ಯ ನಿರ್ದೇಶಿಸಿದ್ದಾರೆ.
ಗಾಡ್ಜಿಲ್ಲಾ ವರ್ಸಸ್ ಕಾಂಗ್ ಚಿತ್ರದ ಟ್ರೈಲರ್ಹಾಲಿವುಡ್ ನಿರ್ದೇಶಕ ಆ್ಯಡಂ ವಿಂಗಾರ್ಡ್ ನಿರ್ದೇಶನದ ಗಾಡ್ಜಿಲ್ಲಾ ವರ್ಸಸ್ ಕಾಂಗ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಬೈ 1 ಗೆಟ್ 1 ಫ್ರೀ ಚಿತ್ರದ ಟೀಸರ್ನಟ ಕಿಶೋರ್ ಅಭಿನಯದ ಬೈ 1 ಗೆಟ್ 1 ಫ್ರೀ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರೀಶ್ ಅನಿಲ್ ಗೋಡ್ ನಿರ್ದೇಶಿಸಿದ್ದಾರೆ.
ದುನಿಯಾ ವಿಜಯ್ 'ಸಲಗ' ಟೈಟಲ್ ಸಾಂಗ್ ರಿಲೀಸ್ನಟ ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ "ಸಲಗ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ, ಸಂಚಿತ್ ಹೆಗ್ಡೆ ಹಿನ್ನೆಲೆ ಗಾಯನದಲ್ಲಿ ಮೂಡಿಬಂದಿರುವ ಹಾಡು ಚರಣ್ ರಾಜ್ ಸಂಗೀತ ಸಂಯೋಜನೆಯನ್ನೊಳಗೊಂಡಿದೆ.
'ಬಳೆಪೇಟೆ' ಚಿತ್ರದ ಟೀಸರ್ರಿಷಿಕೇಶ್ ಅವರ ಚೊಚ್ಚಲ ಚಿತ್ರ "ಬಳೆಪೇಟೆ" ಟೀಸರ್ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ. "ಸೈಕೋ" ಸಿನಿಮಾ ಖ್ಯಾತಿಯ ಅನಿತಾ ಭಟ್, ನವನಟ ಪ್ರಮೋದ್ ಬೋಪಣ್ಣ ಈ ಚಿತ್ರದ ಪ್ರಮುಖ ತಾರಾಂಗಣದಲ್ಲಿದ್ದಾರೆ.
ರಾಮಾರ್ಜುನ ಚಿತ್ರದ ಟ್ರೈಲರ್ನಟ ಅನೀಶ್ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ರಾಮಾರ್ಜುನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರದ ಟೀಸರ್ಜಾಗ್ವಾರ್ ಖ್ಯಾತಿಯ ನಟ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಮದಗಜ ಚಿತ್ರದ ತಮಿಳು ಟೀಸರ್ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಚಿತ್ರದ ತಮಿಳು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಕುಮಾರ್ ನಿರ್ದೇಶಿಸಿದ್ದಾರೆ.
ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಟೀಸರ್ನಟ ಮನೋಜ್ ಭಾಜಪೇಯಿ ಮತ್ತು ಸಮಂತಾ ಅಕ್ಕಿನೇನಿ ಅಭಿನಯದ ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಅಂಡ್ ಡಿಕೆ ನಿರ್ದೇಶಿಸಿದ್ದಾರೆ.
ತುಘಲಕ್ ದರ್ಬಾರ್ ಚಿತ್ರದ ಟೀಸರ್ನಟ ವಿಜಯ್ ಸೇತುಪತಿ ಅಭಿನಯದ ತುಘಲಕ್ ದರ್ಬಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದೇಹಿ ಪ್ರಸಾದ್ ನಿರ್ದೇಶಿಸಿದ್ದಾರೆ.
'ವಕೀಲ್ ಸಾಬ್' ಟೀಸರ್ ರಿಲೀಸ್ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ಬಹುದಿನಗಳಿಂಡ ಕಾಯುತ್ತಿದ್ದ "ವಕೀಲ್ ಸಾಬ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹಿಂದಿ "ಪಿಂಕ್" ಸಿನಿಮಾ ರೀಮೇಕ್ ನಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ,
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ