ಫ್ಯಾಂಟಸಿ ಚಿತ್ರದ ಟೈಟಲ್ ಟೀಸರ್ಬಿಗ್ ಬಾಸ್ ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಅಭಿನಯದ ಫ್ಯಾಂಟಸಿ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪವನ್ ಕುಮಾರ್ ನಿರ್ದೇಶಿಸಿದ್ದಾರೆ.
ಚಿರಂಜೀವಿ ಸರ್ಜಾ ಅಭಿನಯದ 'ಕ್ಷತ್ರಿಯಾ' ಚಿತ್ರದ ಟೀಸರ್ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯದ ಕ್ಷತ್ರಿಯಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನಿಲ್ ನಿರ್ದೇಶಿಸಿದ್ದಾರೆ.
ಲಕ್ಷ್ಮೀ ಬಾಂಬ್ ಚಿತ್ರದ ಟ್ರೈಲರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಕೈರಾ ಅಡ್ವಾಣಿ ಅಭಿನಯದ ಲಕ್ಷ್ಮೀ ಬಾಂಬ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ರಾಘವ ಲಾರೆನ್ಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
ನಟಿ ಅದಿತಿ ಪ್ರಭುದೇವಾ 'ಪರ್ಫೆಕ್ಟ್ ಗರ್ಲ್' ಕನ್ನಡ ಆಲ್ಬಂಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವಾ ಕುಣಿದಿರುವ ಪರ್ಫೆಕ್ಟ್ ಗರ್ಲ್ ಕನ್ನಡ ಆಲ್ಬಂ ಬಿಡುಗಡೆಯಾಗಿದೆ. ಅಭಿಶೇಕ್ ನಿರ್ದೇಶಿಸಿದ್ದಾರೆ.
ಟ್ರೆಂಡಿಂಗ್ ವಿಡಿಯೋ: ಕನ್ನಡದ ಅಮೃತಾಂಜನ್ ಸಿಕ್ಕಾಪಟ್ಟೆ ವೈರಲ್!ಕುಡಿತ ಮತ್ತು ಮೇಕಪ್, ಗಂಡ-ಹೆಂಡತಿ, ಲವರ್ಸ್ ನಡುವೆ ಜಟಾಪಟಿ. ಸಿಕ್ಕಾಪಟ್ಟೆ ಕಾಮಿಡಿ. ಕುಡಿತದ ಸಮರ್ಥನೆ ಮಾಡಿಕೊಳ್ಳಬೇಕು ಅಂದರೆ ಈ ವಿಡಿಯೋ ನೋಡಿ.
ಕಾಲಚಕ್ರ ಚಿತ್ರದ ಟೀಸರ್ನಟ ವಸಿಷ್ಠಿ ಸಿಂಹ ಮತ್ತು ರಕ್ಷಾ ಅಭಿನಯದ ಕಾಲಚಕ್ರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶಿಸಿದ್ದಾರೆ.
ಅಭಿಶೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಚಿತ್ರತಂಡದಿಂದ ವಿಶೇಷ ಪ್ರೋಮೋಅಮರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದಿವಂಗತ ಅಂಬರೀಶ್ ಅವರ ಪುತ್ರ ಅಭಿಶೇಕ್ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಭಿಶೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಚಿತ್ರತಂಡದಿಂದ ವಿಶೇಷ ಪ್ರೋಮೋ ವಿಡಿ
ರೌಡಿ ಬೇಬಿ ಚಿತ್ರದ ಟೀಸರ್ರವಿ ಗೌಡ ಮತ್ತು ದಿವ್ಯಾ ರಾವ್ ಅಭಿನಯದ ರೌಡಿ ಬೇಬಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರೆಡ್ಡಿ ಕೃಷ್ಣ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಚೇತನ್ ಚಂದ್ರ ಅಭಿನಯದ 'ಶಾರ್ದೂಲ' ಚಿತ್ರದ ಟ್ರೈಲರ್ನಟ ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ.
'ದಿಶಾ' ಎನ್ ಕೌಂಟರ್ ಚಿತ್ರದ ಟ್ರೈಲರ್ಇಡೀ ಆಂಧ್ರ ಪ್ರದೇಶವನ್ನು ಬೆಚ್ಚಿ ಬೀಳಿಸಿದ್ದ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಾದ 'ದಿಶಾ' ಎನ್ ಕೌಂಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ವಿಂಡೋ ಸೀಟ್ ಚಿತ್ರದ ಫಸ್ಟ್ ಲುಕ್ ವಿಡಿಯೋಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನಿರೂಪ್ ಬಂಡಾರಿ ಮತ್ತು ಸಂಜನಾ ಆನಂದ್ ಅಭಿನಯಿಸಿದ್ದಾರೆ.
ಖಾಲಿ ಪೀಲಿ ಚಿತ್ರದ ಟ್ರೈಲರ್ನಟ ಇಶಾನ್ ಖಟ್ಟರ್ ಮತ್ತು ಅನನ್ಯಾ ಪಾಂಡೆ ಅಭಿನಯದ ಖಾಲಿ ಪೇಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಕ್ಬೂಲ್ ಖಾನ್ ನಿರ್ದೇಶಿಸಿದ್ದಾರೆ.
ಕೊಹ್ಲಿ ಪಡೆಯನ್ನು ಪ್ರೋತ್ಸಾಹಿಸಲು ಬಂದಿದೆ ಕನ್ನಡದ 'ನಾಟಿ ಸ್ಟೈಲ್' ಆರ್ಸಿಬಿ ಆ್ಯಂಥಮ್ ವಿಡಿಯೋಐಪಿಎಲ್ 2020ರ ಆವೃತ್ತಿಯಲ್ಲಿ ಇಂದು ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇನ್ನು ತಂಡ ಈ ಟೂರ್ನಿಯಲ್ಲಿ ಕಪ್ ಗೆಲ್ಲಲಿ ಎಂದು ಆರ್ಸಿಬಿ ಆ್ಯಂಥಮ್ ಸಾಂಗ್ ಬಿಡುಗಡೆಯಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!