ಏಕ್ ಲವ್ ಯಾ ಚಿತ್ರದ ಮೇಕಿಂಗ್ ಟೀಸರ್ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಣಾ, ರಚಿತಾ ರಾಮ್ ಮತ್ತು ರೇಷ್ಮಾ ಅಭಿನಯಿಸಿದ್ದಾರೆ.
ಚಂದನ್ ಶೆಟ್ಟಿಯ 'ಕೋಲುಮಂಡೆ' ಆಲ್ಬಂ ವಿಡಿಯೋ!ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಅವರ ಕೋಲುಮಂಡೆ ಆಲ್ಪಂ ವಿಡಿಯೋ ಬಿಡುಗಡೆಯಾಗಿದೆ.
ಯಶ್ ರಗಡ್ ವಾಯ್ಸ್ 'ಸೂಪರ್ ಸ್ಟಾರ್' ಚಿತ್ರದ ಟೀಸರ್ರಾಕಿಂಗ್ ಸ್ಟಾರ್ ಯಶ್ ರಗಡ್ ವಾಯ್ಸ್ ನೀಡಿರುವ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.
ಸೂಪರ್ ಸ್ಟಾರ್ ಚಿತ್ರದ ಟೈಟಲ್ ಟೀಸರ್ರಿಯಲ್ ಸ್ಟಾರ್ ಉಪೇಂದ್ರ ಸೋದರನ ಪುತ್ರ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.
ವಿಕ್ರಮ್ ಅಭಿನಯದ ತ್ರಿವಿಕ್ರಮ ಟೀಸರ್ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ತ್ರಿವಿಕ್ರಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.
ಆಲಿಯಾ ಭಟ್ ಅಭಿನಯದ 'ಸಡಕ್ 2' ಚಿತ್ರದ ಟ್ರೈಲರ್ಬಾಲಿವುಡ್ ನಟ ಸಂಜಯ್ ದತ್ ಮತ್ತು ಆಲಿಯಾ ಭಟ್ ಅಭಿನಯದ ಸಡಕ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಭಟ್ ನಿರ್ದೇಶಿಸಿದ್ದಾರೆ.
ಡೇಂಜರಸ್ ಚಿತ್ರದ ಟ್ರೈಲರ್ಬಾಲಿವುಡ್ ನಟಿ ಬಿಪಾಷಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಅಭಿನಯದ ಡೇಂಜರಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕ್ರಮ್ ಭಟ್ ನಿರ್ದೇಶಿಸಿದ್ದಾರೆ.
'ಕರಾಬು'ಹಾಡಿನ ತೆಲುಗು ಅವತರಣಿಕೆ ಬಿಡುಗಡೆಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ 'ಪೊಗರು' ಚಿತ್ರದ 'ಕರಾಬು' ಹಾಡು ಆನ್ ಲೈನ್ ನಲ್ಲಿ ಸಾಕಷ್ಟು ಸದ್ದು ಮಾಡಿದೆ. ಅದರ ಜನಪ್ರಿಯತೆ ಕಂಡು ನಿರ್ಮಾಪಕರು ಕರಾಬು ಹಾಡನ್ನು ತೆಲುಗಿನಲ್ಲಿ ತರಲು ನಿರ್ಧರಿಸಿದರು. ತೆಲುಗು ಭಾಷೆಯ ಕರಾಬು ವಿಡಿಯೊ ಸ
ಗುನ್ಜನ್ ಸಕ್ಸೆನಾ: ದಿ ಕಾರ್ಗಿಲ್ ಗರ್ಲ್ ಚಿತ್ರದ ಟ್ರೈಲರ್ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅಭಿನಯದ ಗುನ್ಜನ್ ಸಕ್ಸೆನಾ: ದಿ ಕಾರ್ಗಿಲ್ ಗರ್ಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದು ಜೀವನಾಧಾರಿತ ಚಿತ್ರವಾಗಿದ್ದು ಯುವತಿಯೊರ್ವಳು ಭಾರತೀಯ ವಾಯುಪಡೆಯ ಪೈಲಟ್ ಆಗುವ ಕಥೆ ಹೊಂದಿದೆ.
ಮರ್ಡರ್ ಚಿತ್ರದ ಟ್ರೈಲರ್2018ರಲ್ಲಿ ನಡೆದಿದ್ದ ದಲಿತ ಯುವಕನ ಮರ್ಯಾದಾ ಹತ್ಯೆ ಪ್ರಕರಣ ತೆಲಂಗಾಣದಲ್ಲಿ ತಲ್ಲಣ ಮೂಡಿಸಿತ್ತು. ಪ್ರಣಯ್ ಮತ್ತು ಅಮೃತ ಲವ್ ಸ್ಟೋರಿಗೆ ತಂದೆಯೇ ವಿಲನ್ ಆಗಿದ್ದರು. ಇದೀಗ ಇದೇ ಚಿತ್ರಕಥೆ ಇಟ್ಟುಕೊಂಡು ರಾಮಗೋಪಾಲ್ ವರ್ಮಾ ನಿರ್ದೇಶನ ಮಾಡಿದ್ದಾರೆ
ಖುದಾ ಹಫಿಜ್ ಚಿತ್ರದ ಟ್ರೈಲರ್ಬಾಲಿವುಡ್ ನಟ ವಿದ್ಯುತ್ ಜಮ್ವಾಲ್ ಅಭಿನಯದ ಖುದಾ ಹಫಿಜ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಫಾರೂಕ್ ಕಬೀರ್ ನಿರ್ದೇಶಿಸಿದ್ದಾರೆ.
'ಶಕುಂತಲಾ ದೇವಿ' ಚಿತ್ರದ ಹೊಸ ಹಾಡು ಬಿಡುಗಡೆಮೆಜಾನ್ ಪ್ರೈಮ್ ವಿಡಿಯೋ 'ಶಕುಂತಲಾ ದೇವಿ' ಯ 'ರಾಣಿ ಹಿಂದೂಸ್ತಾನಿ' ಎಂಬ ಹೊಸ ಹಾಡನ್ನು ಬಿಡುಗಡೆ ಮಾಡಿದೆ.
ಆರ್ಜಿವಿ ನಿರ್ದೇಶನದ ಪವರ್ ಸ್ಟಾರ್ ಚಿತ್ರದ ಟ್ರೈಲರ್ಕೋವಿಡ್ ಭೀತಿಯ ನಡುವೆಯೂ ನಿರ್ದೇಶಕ ರಾಮಗೋಪಾಲ್ ವರ್ಮಾ ಸಾಲು ಸಾಲು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಪವರ್ ಸ್ಟಾರ್ ಶೀರ್ಷಿಕೆಯಲ್ಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ನಟ ಪವನ್ ಕಲ್ಯಾಣ್ ಕುರಿತ ಚಿತ್ರವಾಗಿದೆ ಎನ್ನಲಾಗಿದೆ.
ಮೈ ಮುಲಾಯಂ ಸಿಂಗ್ ಯಾದವ್ ಚಿತ್ರದ ಟ್ರೈಲರ್ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜೀವನಾಧಾರಿತ ಚಿತ್ರ ಮೈ ಮುಲಾಯಂ ಸಿಂಗ್ ಯಾದವ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುವೇಂದು ರಾಜ್ ಘೋಷ್ ನಿರ್ದೇಶಿಸಿದ್ದಾರೆ.
ಪುನೀತ್ ನಿರ್ಮಾಣದ 'ಲಾ' ಚಿತ್ರದ ಟ್ರೈಲರ್ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ನಿರ್ಮಾಣದ ಲಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!