ದಚ್ಚು ಅಭಿಮಾನಿಗಳಿಗೆ ಹಬ್ಬ: ಒಡೆಯ ಚಿತ್ರದ ಟೀಸರ್ ಅಬ್ಬರಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಡಿ ಶ್ರೀಧರ್ ನಿರ್ದೇಶಿಸಿದ್ದಾರೆ.
ಒಂದು ಮೊಟ್ಟೆಯ ಕಥೆ ಹಿಂದಿಯಲ್ಲಿ 'ಉಜ್ಡಾ ಚಮನ್' ಟ್ರೈಲರ್ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ಒಂದು ಮೊಟ್ಟೆಯ ಕಥೆ ಚಿತ್ರ ಕನ್ನಡದಲ್ಲಿ ಸೂಪರ್ ಹಿಟ್ ಆಗಿತ್ತು. ಇದೇ ಚಿತ್ರ ಇದೀಗ ಹಿಂದಿಯಲ್ಲಿ ರಿಮೇಕ್ ಆಗುತ್ತಿದ್ದು ಉಜ್ಡಾ ಚಮನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
2020 ರ ಬಹುನಿರೀಕ್ಷಿತ ಚಿತ್ರ ಸುದೀಪ್-ರವಿಚಂದ್ರನ್ ನಟನೆಯ ದೃಶ್ಯ-2 ಚಿತ್ರದ ಟ್ರೈಲರ್ ಬಿಡುಗಡೆ2020 ರ ಬಹುನಿರೀಕ್ಷಿತ ಚಿತ್ರ ಸುದೀಪ್-ರವಿಚಂದ್ರನ್ ನಟನೆಯ ದೃಶ್ಯ-2 ಚಿತ್ರದ ಟ್ರೈಲರ್ ಬಿಡುಗಡೆ
ವಿಷ್ಣು ಪ್ರಿಯ ಚಿತ್ರದ ಟೀಸರ್ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಚೊಚ್ಚಲ ಬಾರಿಗೆ ಕನ್ನಡದಲ್ಲಿ ನಟಿಸುತ್ತಿರುವ ವಿಷ್ಣುಪ್ರಿಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಷ್ಣು ಆಗಿ ಶ್ರೇಯಸ್ ಮಂಜು ನಟಿಸಿದ್ದಾರೆ. ಚಿತ್ರವನ್ನು ವಿಕೆ ಪ್ರಕಾಶ್ ನಿರ್ದೇಶಿಸಿದ್ದಾರೆ.
ರಾಜ್ಯೋತ್ಸವಕ್ಕೆ ಮುನ್ನವೇ ಬಂತು 'ಕನ್ನಡ್ ಗೊತ್ತಿಲ್ಲ' ಟ್ರೇಲರ್ಸ್ಯಾಂಡಲ್ ವುಡ್ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹರಿಪ್ರಿಯಾ ಮುಖ್ಯ ಪಾತ್ರದಲ್ಲಿರುವ, ಹಿರಿಯ ನಟಿ ಸುಧಾರಾಣಿ ಅಭಿನಯಿಸಿರುವ ಚಿತ್ರ 'ಕನ್ನಡ್ ಗೊತ್ತಿಲ್ಲ'. ಟ್ರೇಲರ್ ಇದೀಗ ಯೂಟ್ಯೂಬ್ ನಲ್ಲಿ ಸದ್ದು ಮಾಡುತ್ತಿದೆ.
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಂಬ್ಯಾಕ್! ದಿಲ್ ಕಾ ರಾಜಾ ಟೀಸರ್ ಔಟ್ಮೂರು ವರ್ಷಗಳ ನಂತರ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಆಗಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ ದಿಲ್ ಕಾ ರಾಜ' ಚಿತ್ರದಲ್ಲಿ ಅವರು ಅಭಿನಯಿಸಿದ್ದು ಚಿತ್ರದ ಅಧಿಕೃತ ಟೀಸರ್ ಇದೀಗ ಬಿಡುಗಡೆಯಾಗಿದೆ.
ಗಿರ್ಮಿಟ್ ಚಿತ್ರದ ಹೊಸ ಟ್ರೈಲರ್ಖ್ಯಾತ ಸಂಗೀತ ನಿರ್ದೇಶಕ ರವಿಬಸ್ರೂರ್ ಅವರ ಸಾರಥ್ಯದ ಗಿರ್ಮಿಟ್ ಚಿತ್ರದ ನೂತನ ಟ್ರೈಲರ್ ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ. ಚಿತ್ರದ ಪ್ರಧಾನ ಪಾತ್ರಕ್ಕೆ ನಟ ಯಶ್ ಹಾಗೂ ರಾಧಿಕಾ ಅವರು ಧ್ವನಿ ನೀಡಿದ್ದು, ಇವರು ಮಾತ್ರವಲ್ಲದ ಚಿತ್ರರಂಗ
'ಪೊಗರು' ಚಿತ್ರದ ಡೈಲಾಗ್ ಟ್ರೈಲರ್!ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಪೊಗರು ಚಿತ್ರದ ಡೈಲಾಗ್ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಗೂ ಮುನ್ನವೇ ಈ ಟ್ರೈಲರ್ ಧೂಳ್ ಎಬ್ಬಿಸಿದೆ.
ಶಿವಣ್ಣ- ರಚಿತಾ ರಾಮ್ ಅಭಿಯನದ 'ಆಯುಷ್ಮಾನ್ ಭವ' ಟ್ರೇಲರ್ಪಿ. ವಾಸು ನಿರ್ದೇಶನದ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಆಯುಷ್ಮಾನ್ ಭವ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಬರುತ್ತಿದೆ.
ಸಲ್ಮಾನ್-ಕಿಚ್ಚ ಡೆಡ್ಲಿ ವಾರ್: ಬಂತು ನೋಡಿ ದಬಂಗ್ 3 ಟ್ರೇಲರ್ಸಲ್ಮಾನ್ ಖಾನ್, ಕಿಚ್ಚ ಸುದೀಪ್, ಸೋನಾಕ್ಷಿ ಸಿನ್ಹಾಅಭಿನಯದ ಬಹುಕೋಟಿ ವೆಚ್ಚದ "ದಬಂಗ್ 3" ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ.ಚಿತ್ರ ಕನ್ನಡಕ್ಕೆ ಸಹ ಡಬ್ ಆಗುತ್ತಿದ್ದು ಭಾರೀ ಕುತೂಹಲ ಮೂಡಿಸಿದೆ.
ಕಡಲ ತೀರದ ಭಾರ್ಗವ ಚಿತ್ರದ ಟ್ರೈಲರ್ಭರತ್ ಗೌಡ ಮತ್ತು ಶ್ರುತಿ ಪ್ರಕಾಶ್ ಅಭಿನಯದ ಕಡಲ ತೀರದ ಭಾರ್ಗವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪನ್ನಗ ಸೋಮಶೇಖರ್ ನಿರ್ದೇಶಿಸಿದ್ದಾರೆ.
ಚಿಕ್ಕ ಮಕ್ಕಳಾಗಿ ಯಶ್-ರಾಧಿಕಾ 'ಗಿರ್ಮಿಟ್'ಗೆ ರಾಖಿ-ಸಿಂಡ್ರೆಲ್ಲಾ ವಾಯ್ಸ್, ವಿಡಿಯೋ!ಗಿರ್ಮಿಟ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಮತ್ತೆ ಪ್ರೇಮದಲ್ಲಿ ಬಿದ್ದಿದ್ದಾರೆ. ಹೌದು ಗಿರ್ಮಿಟ್ ಚಿತ್ರ ಮಕ್ಕಳ ಚಿತ್ರವಾಗಿದ್ದು ಈ ಚಿತ್ರದ ನಾಯಕ ಮತ್ತು ನಾಯಕಿಗೆ ಯಶ್-ರಾಧಿಕಾ ಧ್ವನಿ ನೀಡಿದ್ದಾರೆ.
ಜಗ್ಗೇಶ್ ಅಭಿನಯದ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರದ ಟ್ರೈಲರ್ನವರಸ ನಾಯಕ ಜಗ್ಗೇಶ್ ಅಭಿನಯದ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಖ್ಯಾತ ಸಾಹಿತಿ ಮತ್ತು ನಿರ್ದೇಶಕ ಕವಿರಾಜ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ನಟಿ ಮೇಘನಾ ಗಾಂವ್ಕರ್ ನಾಯಕಿಯಾಗಿ ಅಭಿನಯಿಸಿದ್ದಾರ
ಬಬ್ರೂ ಚಿತ್ರದ ಟ್ರೈಲರ್ಬೆಳದಿಂಗಳ ಬಾಲೆ ಖ್ಯಾತಿಯ ಸುಮನ್ ನಗರ್ಕರ್ ಮತ್ತು ಮಹಿ ಹಿರೇಮಠ್ ಅಭಿನಯದ ಬಬ್ರೂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಜಯ್ ರಾಮಯ್ಯ ನಿರ್ದೇಶಿಸಿದ್ದಾರೆ.
ವಸಿಷ್ಠ ಸಿಂಹ ಅಭಿನಯದ 'ಕಾಲಚಕ್ರ' ಚಿತ್ರದ ಸಾಂಗ್ ಟೀಸರ್ನಟ ವಸಿಷ್ಠ ಸಿಂಹ ಅಭಿನಯದ ಕಾಲಚಕ್ರ ಚಿತ್ರದ ಸಾಂಗ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!