ವಿರಾಟ್-ಶ್ರೀಲೀಲಾ 'ಕಿಸ್' ಕೊಡಲು ರೆಡಿ, ಟ್ರೈಲರ್ ರಿಲೀಸ್!ನಟ ವಿರಾಟ್ ಮತ್ತು ಶ್ರೀಲೀಲಾ ಅಭಿನಯದ ಕಿಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಪಿ ಅರ್ಜುನ್ ನಿರ್ದೇಶಿಸಿದ್ದಾರೆ.
ರವಿಚಂದ್ರನ್ ಪುತ್ರ ಮನೋರಂಜನ್ 'ಪ್ರಾರಂಭ' ಚಿತ್ರದಲ್ಲಿ ಲಿಪ್ ಲಾಕ್, ವಿಡಿಯೋ!ಕೇಜ್ರಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ಪ್ರಾರಂಭ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಮನೋರಂಜನ್ ಲಿಪ್ ಲಾಕ್ ಮಾಡಿದ್ದಾರೆ. ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ.
ಯೂಟ್ಯೂಬ್ನಲ್ಲಿ ಕಿಚ್ಚ ಸುದೀಪ್ 'ಪೈಲ್ವಾನ್' ಚಿತ್ರದ ಟ್ರೈಲರ್, 1 ಗಂಟೆಯಲ್ಲೇ 4 ಲಕ್ಷ ವೀಕ್ಷಣೆ!ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇನ್ನು ಟ್ರೈಲರ್ ಬಿಡುಗಡೆಯಾಗಿ 1 ಗಂಟೆಯಲ್ಲೇ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಚಿತ್ರವನ್ನು ಕೃಷ್ಣ ನಿರ್ದೇಶಿಸಿದ್ದಾರೆ.
ಕಿಚ್ಚಾ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟ್ರೈಲರ್ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಬಹುಭಾಷಾ ಪೈಲ್ವಾನ್ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ನನ್ನ ಪ್ರಕಾರ ಚಿತ್ರದ ಟ್ರೈಲರ್ನಟ ಕಿಶೋರ್ ಮತ್ತು ಪ್ರಿಯಾಮಣಿ ಅಭಿನಯದ ನನ್ನ ಪ್ರಕಾರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನಯ್ ಬಾಲಾಜಿ ನಿರ್ದೇಶಿಸಿದ್ದಾರೆ.
ಸೈರಾ ನರಸಿಂಹಾರೆಡ್ಡಿ ಚಿತ್ರದ ಕನ್ನಡ ಟೀಸರ್ತೆಲುಗಿನ ಮೆಗಾಸ್ಟಾರ್ ಚಿರಂಜೀವಿ, ಕಿಚ್ಚ ಸುದೀಪ್ ಮತ್ತು ನಯನತಾರಾ ಅಭಿನಯದ ಸೈರಾ ನರಸಿಂಹಾರೆಡ್ಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುರೇಂದ್ರ ರೆಡ್ಡಿ ನಿರ್ದೇಶಿಸಿದ್ದಾರೆ.
ಶಿವಣ್ಣ ಅಭಿನಯದ 'ದ್ರೋಣ' ಚಿತ್ರದ ಟೀಸರ್ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಮತ್ತು ಇನಿಯಾ ಅಭಿನಯದ ದ್ರೋಣ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಮೋದ್ ಚಕ್ರವರ್ತಿ ನಿರ್ದೇಶಿಸಿದ್ದಾರೆ.
ಭುವನ್ ಅಭಿನಯದ ರಾಂಧವ ಚಿತ್ರದ ಟ್ರೈಲರ್ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಅಭಿನಯದ ರಾಂಧವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಲ್ಲೇ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.
ಡೈಲಾಗ್ ಕಿಂಗ್ ಸಾಯಿ ಕುಮಾರ್ ನಟನೆಯ 'ಜಗ್ಗಿ ಜಗನ್ನಾಥ್' ಚಿತ್ರದ ಟ್ರೈಲರ್ಡೈಲಾಗ್ ಕಿಂಗ್ ಸಾಯಿ ಕುಮಾರ್ ಅಭಿನಯದ ಜಗ್ಗಿ ಜಗನ್ನಾಥ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ಸಾಯಿ ಪ್ರಕಾಶ್ ನಿರ್ದೇಶಿಸಿದ್ದಾರೆ.
ರವಿಚಂದ್ರನ್ ಅಭಿನಯದ 'ಆ ದೃಶ್ಯ' ಚಿತ್ರದ ಟ್ರೈಲರ್ದೃಶ್ಯ ಸೂಪರ್ ಹಿಟ್ ಚಿತ್ರದ ಬಳಿಕ ಇದೀಗ ಅದೇ ರೀತಿಯ ಚಿತ್ರಕಥೆ ಇರುವ ಚಿತ್ರ ಆ ದೃಶ್ಯದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಿವಗಣೇಶ್ ನಿರ್ದೇಶಿಸಿದ್ದ
ಝಾನ್ಸಿ ಐಪಿಎಸ್ ಚಿತ್ರದ ಟ್ರೈಲರ್ರೈ ಲಕ್ಷ್ಮೀ ಮತ್ತು ರವಿ ಕಾಳೆ ಅಭಿನಯದ ಝಾನ್ಸಿ ಐಪಿಎಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪಿವಿಎಸ್ ಗುರುಪ್ರಸಾದ್ ನಿರ್ದೇಶಿಸಿದ್ದಾರೆ.
ಬಾರೊ ಬಾರೊ ಗೆಳೆಯ ಚಿತ್ರದ ಟ್ರೈಲರ್ಶಿವಚಂದ್ರ ಮತ್ತು ಅಂಜು ಅಭಿನಯದ ಬಾರೋ ಬಾರೋ ಗೆಳೆಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ . ಚಿತ್ರವನ್ನು ಶ್ರೀಕಾಂತ್ ಆಚಾರ್ಯ ನಿರ್ದೇಶಿಸಿದ್ದಾರೆ.
ಶಿವರಾಜ್ ನಟನೆಯ 'ನಾನು ಮತ್ತು ಗುಂಡ' ಚಿತ್ರದ ಟೀಸರ್ 2ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಮತ್ತು ಸಂಯುಕ್ತ ಹೊರನಾಡ್ ಅಭಿನಯ ನಾನು ಮತ್ತು ಗುಂಡ ಚಿತ್ರದ 2ನೇ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್