ಪುನರ್ವಸು ನಕ್ಷತ್ರ ಮಿಥುನರಾಶಿ ಚಿತ್ರದ ಟ್ರೈಲರ್ವಿಜಯ್ ಕಾರ್ತಿಕ್ ಮತ್ತು ಅನುಶಾ ಪಕಾಲಿ ಅಭಿನಯದ ಪುನರ್ವಸು ನಕ್ಷತ್ರ ಮಿಥುನರಾಶಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ . ಚಿತ್ರವನ್ನು ವಿಜಯ್ ಕಾರ್ತಿಕ್ ನಿರ್ದೇಶಿಸಿದ್ದಾರೆ.
ಶಿವರಾಜ್ ಕೆಆರ್ ಪೇಟೆ ನಟನೆಯ 'ನಾನು ಮತ್ತು ಗುಂಡ' ಚಿತ್ರದ ಟೀಸರ್ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶಿಸಿದ್ದಾರೆ.
ಜೈ ಕೇಸರಿ ನಂದನ ಚಿತ್ರದ ಟ್ರೈಲರ್ಗುರುರಾಜ್ ಹೊಸಕೋಟೆ ಮತ್ತು ರಾಜು ತಾಳಿಕೋಟೆ ಅಭಿನಯದ ಜೈ ಕೇಸರಿ ನಂದನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀಧರ್ ಜವೋರ್ ನಿರ್ದೇಶಿಸಿದ್ದಾರೆ.
ತ್ರಯ ಚಿತ್ರದ ಟ್ರೈಲರ್ಕೃಷ್ಣ ಹೆಬ್ಬಾಳೆ ಮತ್ತು ಸಂಯುಕ್ತ ಹೊರನಾಡ್ ಅಭಿನಯದ ತ್ರಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೃಷ್ಣ ಸಾಯ್ ನಿರ್ದೇಶಿಸಿದ್ದಾರೆ.
ಗೌಡ್ರು ಸೈಕಲ್ ಚಿತ್ರದ ಟ್ರೈಲರ್ಶಶಿಕಾಂತ್ ಮತ್ತು ಬಿಂಬಶ್ರೀ ಅಭಿನಯದ ಗೌಡ್ರು ಸೈಕಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತಾ ಕೆ ಯಲ್ಲಂಪಲ್ಲಿ ನಿರ್ದೇಶಿಸಿದ್ದಾರೆ.
ವಜ್ರಮುಖಿ ಚಿತ್ರದ ಟ್ರೈಲರ್ನೀತು ಶೆಟ್ಟಿ ಮತ್ತು ದಿಲೀಪ್ ಪೈ ಅಭಿನಯದ ವಜ್ರಮುಖಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆದಿತ್ಯ ಕುಣಿಗಲ್ ನಿರ್ದೇಶಿಸಿದ್ದಾರೆ.
ಸಿಂಗ ಚಿತ್ರದ ಟೀಸರ್ಚಿರಂಜೀವಿ ಸರ್ಜಾ ಮತ್ತು ಅದಿತಿ ಪ್ರಭುದೇವ ಅಭಿನಯದ ಸಿಂಗ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಜಯ್ ಕಿರಣ್ ನಿರ್ದೇಶಿಸಿದ್ದಾರೆ.
ರತ್ನಮಂಜರಿ ಚಿತ್ರದ ಹಾರರ್ ಟೀಸರ್ರಾಜ್ ಚರಣ್ ಮತ್ತು ಅಖಿಲಾ ಪ್ರಕಾಶ್ ಅಭಿನಯದ ರತ್ನಮಂಜರಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಸಿದ್ಧ್ ನಿರ್ದೇಶಿಸಿದ್ದಾರೆ.
ಮೈ ನವಿರೇಳಿಸುವಂತಿದೆ 'ಪಿಎಂ ನರೇಂದ್ರ ಮೋದಿ' ಚಿತ್ರದ ಟ್ರೈಲರ್ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಪಿಎಂ ನರೇಂದ್ರ ಮೋದಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ತೀವ್ರ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿನ ಒಂದೊಂದು ಡೈಲಾಗ್ ಮೈ ನವಿರೇಳಿಸುವಂತಿದೆ.
ಸಂಚಲನ ಮೂಡಿಸಿದ 'ಪಂಚತಂತ್ರ' ಚಿತ್ರದ ಟ್ರೈಲರ್ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ವಿಹಾನ್ ಹಾಗೂ ಸೋನಲ್ ಮಾಂಟೆರೋ ಅಭಿನಯಿಸಿದ್ದಾರೆ.
ಲಂಡನ್ನಲ್ಲಿ ಲಂಬೋದರ ಚಿತ್ರದ ಟ್ರೈಲರ್ಬಿಗ್ ಬಾಸ್ ಸ್ಪರ್ಧಿ ಶೃತಿ ಪ್ರಕಾಶ್ ಹಾಗೂ ಸಂತು ಸ್ವಿನ್ಡನ್ ಅಭಿನಯದ ಲಂಡನ್ನಲ್ಲಿ ಲಂಬೋದರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಸೂರ್ಯ ನಿರ್ದೇಶಿಸಿದ್ದಾರೆ.
ಜಗ್ಗೇಶ್ ಅಭಿನಯದ ಪ್ರೀಮಿಯರ್ ಪದ್ಮಿನಿ ಚಿತ್ರದ ಟೀಸರ್ನವರಸ ನಾಯಕ ಜಗ್ಗೇಶ್ ಅಭಿನಯದ ಪ್ರೀಮಿಯರ್ ಪದ್ಮಿನಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ಇಂದಿರಾ ನಿರ್ದೇಶಿಸಿದ್ದಾರೆ.
ಉಪ್ಪಿ ಅಭಿನಯದ 'ಐ ಲವ್ ಯೂ' ತೆಲುಗು ಟೀಸರ್!ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಐ ಲವ್ ಯೂ ಚಿತ್ರ ತೆಲುಗಿಗೆ ಡಬ್ ಆಗಿದೆ. ಇನ್ನು ಈ ಟೀಸರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.
ಐಶ್ವರ್ಯ ಉಪೇಂದ್ರ ಅಭಿನಯದ 'ದೇವಕಿ' ಚಿತ್ರದ ಟೀಸರ್ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರರ ಪುತ್ರಿ ಐಶ್ವರ್ಯ ಉಪೇಂದ್ರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದೇವಕಿ ಚಿತ್ರದಲ್ಲಿ ತಾಯಿ ಪ್ರಿಯಾಂಕಾ ಜೊತೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರವನ್ನು ಲೋಹಿತ್ ನಿರ್ದೇಶಿಸುತ್ತಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!