ಮನರಂಜನೆ

ಅನುಷ್ಕಾ ಚಿತ್ರದ ಟೀಸರ್

ಅಮೃತ ಮತ್ತು ರುಪೇಶ್ ಶೆಟ್ಟಿ ಅಭಿನಯದ ಅನುಷ್ಕಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದೇವರಾಜ್ ಕುಮಾರ್ ನಿರ್ದೇಶಿಸಿದ್ದಾರೆ.

ಅನುಷ್ಕಾ ಚಿತ್ರದ ಟೀಸರ್
ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರದ ಟ್ರೈಲರ್

ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರದ ಟ್ರೈಲರ್

ನಟ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಕೇಸರಿ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ಬಿಡುಗಡೆಯಾದ ಕೇವಲ 3 ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಕೇಸರಿ ಚಿತ್ರದಲ್ಲಿ ಪರಿಣಿತಿ ಚೋಪ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರವನ್ನು ಅನುರಾಗ್ ಸಿಂಗ್ ನಿರ್ದೇಶಿಸಿದ್ದಾರೆ. ಹೋಳಿ ಹಬ್ಬದ ಉಡುಗೊರೆಯಾಗಿ ಮಾರ್ಚ್ 21 ರಂದು ಈ ಚಿತ್ರ ಬಿಡುಗಡೆಯಾಗಲಿದೆ.