ಕೆಜಿಎಫ್ ಚಿತ್ರದ 2ನೇ ಟ್ರೈಲರ್ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಕೆಜಿಎಫ್ ಚಿತ್ರದ 2ನೇ ಟ್ರೈಲರ್ ಬಿಡುಗಡೆಯಾಗಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಮೊದಲ ಟ್ರೈಲರ್ ಗಿಂತಲೂ ಈಗ ಬಿಡುಗಡೆಯಾಗಿರುವ 2ನೇ ಟ್ರೈಲರ್ ಮತ್ತಷ್ಟು ರೋಚಕವಾಗಿದೆ.
ಸರ್ಜಿಕಲ್ ದಾಳಿಯ ಕಥಾ ಹಂದರದ 'ಉರಿ' ಚಿತ್ರದ ಟ್ರೈಲರ್ಉರಿ ದಾಳಿ ಸೇಡಿನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಿದ್ದ ಭಾರತೀಯ ಸೇನೆ ಪರಾಕ್ರಮ ಆಧಾರಿತ ಉರಿ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.
ಸಲಾಂ ರಾಕಿಂಗ್ ಭಾಯ್: ಕೆಜಿಎಫ್ ಚಿತ್ರದ ಮೊದಲ ಲಿರಿಕಲ್ ಸಾಂಗ್ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಬಿಡುಗಡೆಗೆ ಸಜ್ಜಾಗಿರುವಂತೆಯೇ ಚಿತ್ರದ ತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚಾಗುವಂತೆ ಮಾಡಿದೆ.
ಖಡಕ್ ಪೊಲೀಸ್ ಆಗಿ ರಣವೀರ್ 'ಸಿಂಬಾ' ಚಿತ್ರದ ಟ್ರೈಲರ್ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ಸರಾ ಅಲಿ ಖಾನ್ ಅಭಿನಯದ ಸಿಂಬಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರೋಹಿತ್ ಶೆಟ್ಟಿ ನಿರ್ದೇಶಿಸಿದ್ದಾರೆ.
ಗಣೇಶ್ ನಟನೆಯ 'ಆರೆಂಜ್' ಚಿತ್ರದ ರೋಮ್ಯಾಂಟಿಕ್ ಟ್ರೈಲರ್ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರಿಯಾ ಆನಂದ್ ಅಭಿನಯದ ಆರೆಂಜ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ರಾಜ್ ನಿರ್ದೇಶಿಸಿದ್ದಾರೆ.
ಆಡುವ ಗೊಂಬೆ ಚಿತ್ರದ ಟ್ರೈಲರ್ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ದೊರೈ-ಭಗವಾನ್ ನಿರ್ದೇಶನದ ಆಡುವ ಗೊಂಬೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಅನಂತ್ ನಾಗ್, ಸುಧಾ ಬೆಳವಾಡಿ, ಸಂಚಾರಿ ವಿಜಯ್ ನಟಿಸಿದ್ದಾರೆ.
ಚಾಣಾಕ್ಷ ಚಿತ್ರದ ಟ್ರೈಲರ್ಧರ್ಮ ಕೀರ್ತಿರಾಜ್ ಅಭಿನಯದ ಚಾಣಾಕ್ಷ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಚಿನ್ಮಯಿ ನಿರ್ದೇಶಿಸಿದ್ದಾರೆ.
ಮೊಟ್ಟೆ ಖ್ಯಾತಿಯ ರಾಜ್ ಬಿ ಶೆಟ್ಟಿ ಅಭಿನಯದ ಮಹಿರ ಚಿತ್ರದ ಟೀಸರ್!ಒಂದು ಮೊಟ್ಟೆಯ ಕಥೆ ಚಿತ್ರದ ನಾಯಕ ರಾಜ್ ಬಿ ಶೆಟ್ಟಿ ಅಭಿನಯದ ಮಹಿರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಗೌಡ ನಿರ್ದೇಶಿಸಿದ್ದಾರೆ.
ಸೀತಾರಾಮ ಕಲ್ಯಾಣ ಚಿತ್ರದ ರೋಮ್ಯಾಟಿಂಗ್ ಲಿರಿಕ್ ವಿಡಿಯೋ ಸಾಂಗ್ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಲಿರಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದು ಅನೂಪ್ ರುಬೇನ್ಸ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
ವಿಜಯ್ ರಾಘವೇಂದ್ರ ನಿರ್ದೇಶಿಸಿ, ನಟಿಸಿರುವ 'ಕಿಸ್ಮತ್' ಚಿತ್ರದ ಟ್ರೈಲರ್ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಚೊಚ್ಚಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ಕಿಸ್ಮತ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಖಡಕ್ ಪೊಲೀಸ್ ಆಗಿ ಇಶಾ ಕೊಪ್ಪಿಕರ್ ಅಭಿನಯದ ಲೂಟಿ ಚಿತ್ರದ ಟ್ರೈಲರ್ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಖಡಕ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ಲೂಟಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗಿರೀಶ್ ಕಂಪಲಾಪುರ್ ನಿರ್ದೇಶಿಸಿದ್ದಾರೆ.
ಮನಸಿನ ಮರೆಯಲಿ ಚಿತ್ರದ ಡಬಲ್ ಮಿನಿಂಗ್ ಟ್ರೈಲರ್ಕಿಶೋರ್ ಯಾದವ್ ಹಾಗೂ ದಿವ್ಯ ಗೌಡ ಅಭಿನಯದ ಮನಸಿನ ಮರೆಯಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆಸ್ಕರ್ ಕೃಷ್ಣ ನಿರ್ದೇಶಿಸಿದ್ದಾರೆ.
ನವರಸ ನಾಯಕ ಜಗ್ಗೇಶ್ ಅಭಿನಯದ '8ಎಂಎಂ ಬುಲೆಟ್' ಚಿತ್ರದ ಟೀಸರ್ನವರಸ ನಾಯಕ ಜಗ್ಗೇಶ್ ನಟಿಸಿರುವ 8ಎಂಎಂ ಬುಲೆಟ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರಿಕೃಷ್ಣ ನಿರ್ದೇಶಿಸಿದ್ದಾರೆ.
ಕೆಜಿಎಫ್ ಟ್ರೈಲರ್ ಬಿಡುಗಡೆ: ರಾಕಿಂಗ್ ಸ್ಟಾರ್ ಯಶ್ ಖಡಕ್ ಲುಕ್!ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಉಂಟುಮಾಡಿದ್ದು ಚಿತ್ರ ತಂಡ ನ.09 ರಂದು ಟ್ರೈಲರ್ ನ್ನು ಬಿಡುಗಡೆ ಮಾಡಿದೆ. ಬಹುನಿರೀಕ್ಷಿತ ಚಿತ್ರ ಡಿ.21 ಕ್ಕೆ ಬಿಡುಗಡೆಯಾಗಲಿದೆ.
'ರಾಮನ ಅವತಾರ' ಟೈಟಲ್ ಟೀಸರ್ ಬಿಡುಗಡೆ!ನಟ ರಿಷಿ ಈಗ 'ರಾಮನ ಅವತಾರ'ದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಾವಳಿ ಹಬ್ಬದ ನಿಮಿತ್ತ ಚಿತ್ರತಂಡ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದು, ಈ ಮೂಲಕ ಪಾತ್ರಗಳ ಪರಿಚಯವನ್ನೂ ಮಾಡಿದೆ. ರಿಷಿ ರಾಮನಾಗಿ, ಹಂಬಲ್ ಪೊಲಿಟಿಶಿಯನ್ ಚಿತ್ರ ಖ್ಯಾತಿಯ ಡ್ಯಾನೀಶ್ ಸೇಠ ಪ್ಲಾಯಿಂಗ್ ಮ್ಯಾನ್ ಹಾಗೂ ಒಂದು ಮೊಟ್ಟೆ ಕಥೆಯ ರಾಜ್ ಬಿ ಶೆಟ್ಟಿ ಜೇಮ್ಸ್ಬಾಂಡ್ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!