ಗೀತಾ ಜಯಂತಿ: ಭಗವದ್ಗೀತೆಯ 7 ಅದ್ಭುತ ಉಕ್ತಿಗಳು

Published: 10th December 2016 02:04 AM  |   Last Updated: 10th December 2016 02:04 AM  


ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಬೋಧಿಸಿದನೆಂಬ ನಂಬಿಕೆ ಇದೆ. 2016 ರ ಡಿ.10 ರಂದು ಹಿಂದೂ ಕ್ಯಾಲೆಂಡರ್ ಪ್ರಕಾರ ಗೀತಾ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಗವದ್ಗೀತೆಯ 7 ಉಕ್ತಿಗಳ ವಿಡಿಯೋ ಇಲ್ಲಿದೆ.

Stay up to date on all the latest ಫ್ಯಾಷನ್ & ಜೀವನಶೈಲಿ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp