ಸುದ್ದಿ
ಸಾರಕ್ಕಿ ಕೆರೆ ಒತ್ತುವರಿ ಕಾರ್ಯಾಚರಣೆ ವೇಳೆ ತಪ್ಪಿದ ಭಾರಿ ಅನಾಹುತ..!
ಬೆಂಗಳೂರಿನ ಬನಶಂಕರಿ ಬಳಿಯ ಸಾರಕ್ಕಿ ಕೆರೆ ಒತ್ತುವರಿ ಕಾರ್ಯಾಚರಣೆ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ತೆರವು ಕಾರ್ಯಾಚರಣೆ ವೇಳೆ 3 ಅಂತಸ್ತಿನ ಕಟ್ಟಡ ಕುಸಿದಿದ್ದು, ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಚಾಲಕ ಕೂದಲೆಳೆ ಅಂತರದಿಂದ ಪಾರಾಗಿದ್ದಾನೆ.
