ಸುದ್ದಿ
2014-ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ವಿಡಿಯೋ
ಆಧುನಿಕ ಕಾಲದಲ್ಲಿಯೂ ಹೆಣ್ಣನ್ನು ನೋಡುವ ದೃಷ್ಟಿಕೋನ ಮಾತ್ರ ಬದಲಾಗಿಲ್ಲ ಎನ್ನುವುದಕ್ಕೆ ಅಮೆರಿಕದ ಖಾಸಗಿ ಸಂಸ್ಥೆಯೊಂದು ತಯಾರಿಸಿದ ಈ ವಿಡಿಯೋ ಸಾಕ್ಷಿಯಾಗಿದೆ. ಓರ್ವ ಯುವತಿ ನ್ಯೂಯಾರ್ಕ್‌ನ ಬೀದಿಯಲ್ಲಿ ಸತತ 10ಗಂಟೆಗಳ ಕಾಲ ಸುತ್ತಾಡುತ್ತಾಳೆ. ಈ ವೇಳೆ ಆಕೆ ಎದುರಿಸುವ ಪರಿಸ್ಥಿತಿಯನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋವನ್ನು ಸುಮಾರು 3 ಕೋಟಿ 87 ಲಕ್ಷ ಮಂದಿ ವೀಕ್ಷಿಸಿದ್ದಾರೆ.
