ಸುದ್ದಿ
ದೆಹಲಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ರಾಜಧಾನಿ ದೆಹಲಿಯ ರಾಜಪಥದಲ್ಲಿ ಕೇಂದ್ರ ಆಯುಷ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನವನ್ನು ಆಚರಣೆ ಮಾಡುವ ಮೂಲಕ ಮನುಕುಲದ ಶಾಂತಿ-ಸಹಬಾಳ್ವೆಯ ಹೊಸ ಯುಗಕ್ಕೆ ನಾವು ನಾಂದಿ ಹಾಡಿದ್ದೇವೆ ಎಂದು ಹೇಳಿದ್ದಾರೆ.
