ಸುದ್ದಿ
ಪ್ರಭಾ ಹತ್ಯೆ, ಸಿಡ್ನಿ ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಬಿಡುಗಡೆ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಳೆದ ಶನಿವಾರ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಪ್ರಭಾ ಅರುಣ್ ಕುಮಾರ್ ಅವರು ಸಿಡ್ನಿ ರೈಲ್ವೇ ನಿಲ್ದಾಣದಿಂದ ಹೊರಡುತ್ತಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
