ಸುದ್ದಿ
ಆಪ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೇಜ್ರಿವಾಲ್ ಹೇಳಿದ್ದೇನು..?
ದೆಹಲಿಯಲ್ಲಿ ನಡೆದ ಆಪ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದು, ಈ ಇಬ್ಬರು ನಾಯಕರು ಪಕ್ಷದ ವಿರುದ್ಧ ಸಂಚು ರೂಪಿಸಿದ್ದರು ಎಂದು ಆರೋಪಿಸಿದ್ದಾರೆ.
