ಸುದ್ದಿ
ಟೆಸ್ಟ್ ಡ್ರೈವ್ ನೆಪ ಹೇಳಿ ಹಾರ್ಲೆ ಡೇವಿಡ್ಸನ್ ಬೈಕ್‌ನೊಂದಿಗೆ ಕಳ್ಳ ಪರಾರಿ!
ಹೈದರಾಬಾದ್ ಬಂಜಾರಾ ಹಿಲ್ಸ್ ನ ಶೋರೂಂವೊಂದರಲ್ಲಿ ಖತರ್ನಾಕ್ ಕಳ್ಳನೊಬ್ಬ ಟೆಸ್ಟ್ ಡ್ರೈವ್ ನೆಪ ಹೇಳಿ 6 ಲಕ್ಷ ರು. ಮೊತ್ತದ ಹಾರ್ಲೆ ಡೇವಿಡ್ಸನ್ ಬೈಕ್ ನೊಂದಿಗೆ ಪರಾರಿಯಾಗಿದ್ದಾನೆ. ಬೈಕ್ ನೊಂದಿಗೆ ಕಳ್ಳ ಪರಾರಿಯಾಗಿದ್ದು, ಶೋರೂಂ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ. ಕಳ್ಳ ಕಾಸ್ಟ್ಲಿ ಬೈಕ್ ನೊಂದಿಗೆ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಕೃಪೆ: ಟೆಕ್ ವರ್ಲ್ಡ್
