ಸುದ್ದಿ
ಇಸ್ತಾನ್ ಬುಲ್ ಭೀಕರ ಆತ್ಮಹತ್ಯಾ ಬಾಂಬ್ ಸ್ಫೋಟದ ವಿಡಿಯೋ
ಇಸ್ತಾನ್ ಬುಲ್ ನ ಅತಾತುರ್ಕ್ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ತ್ರಿವಳಿ ಆತ್ಮಹತ್ಯಾ ಬಾಂಬ್ ದಾಳಿ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಉಗ್ರನೊಬ್ಬ ತನ್ನ ಬಂದೂಕಿನಿಂದ ಗುಂಡಿನ ದಾಳಿ ನಡೆಸುವ ವೇಳೆ ಭದ್ರತಾ ಸಿಬ್ಬಂದಿ ಆತನ ಮೇಲೆ ಗುಂಡು ಹಾರಿಸುತ್ತಾರೆ. ಈ ವೇಳೆ ಆತ ತನ್ನ ಬಳಿ ಇದ್ದ ಆತ್ಮಹತ್ಯಾ ಬಾಂಬ್ ಅನ್ನು ಸ್ಫೋಟಿಸಿಕೊಂಡ ಭೀಕರ ವಿಡಿಯೋ ಇಲ್ಲಿದೆ.
