ಭೀಕರ ವಿಡಿಯೋ: ಮಂಡ್ಯ ಬಳಿ ಖಾಸಗಿ ಬಸ್ ನಾಲೆಗೆ ಉರುಳಿ ಅಪಘಾತ

ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ವಿಸಿ ನಾಲೆಗೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ವಿಡಿಯೋದಲ್ಲಿ ಸ್ಥಳೀಯರು ರಕ್ಷಣೆ ಕಾರ್ಯದಲ್ಲಿ ತೊಡಗಿರುವುದು ಕಾಣಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com