ಸುದ್ದಿ
ಮೈಸೂರು ಅರಮನೆಯಲ್ಲಿ ಯದುವೀರ್ ಒಡೆಯರ್ ಅವರಿಂದ ಖಾಸಗಿ ದರ್ಬಾರ್ ನೆರವೇರಿದ ಕ್ಷಣ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2019 ವಿದ್ಯುಕ್ತವಾಗಿ ಆರಂಭಗೊಂಡಿದೆ. ಅರಮನೆಯಲ್ಲಿ ಮಹಾರಾಜರ ಖಾಸಗಿ ದರ್ಬಾರ್ ಕೂಡಾ ಆರಂಭವಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.