ರಸ್ತೆಗಿಳಿದು ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ಕಿರಣ್ ಬೇಡಿ ಪಾಠ!

ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಹಾಲಿ ಪುದುಚೇರಿ ರಾಜ್ಯಪಾಲೆ ಕಿರಣ್ ಬೇಡಿ ಅವರು ಸ್ವತಃ ರಸ್ತೆಗಿಳಿದು ಹೆಲ್ಮೆಟ್ ಧರಿಸದ ಬೈಕ್ ಸವಾರರ ವಿರುದ್ಧ ಕಿಡಿ ಕಾರಿದ್ದಾರೆ. ಈ ಕುರಿತ ವಿಡಿಯೋ ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು, ಪುದುಚೇರಿಯಲ್ಲಿ ಈ ವರೆಗೂ ಹೆಲ್ಮೆಟ್ ಧರಿಸದ 30 ಸಾವಿರ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com