ಬೆಂಗಳೂರು ಏರೋ ಇಂಡಿಯಾ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ, ವಿಡಿಯೋ

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೋ ವಿಮಾನಗಳ ಹಾರಾಟ ಪ್ರದರ್ಶನದ ಹೊರಗಡೆಯ ವಾಹನ ನಿಲುಗಡೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com