ಓಡಿಸಲು ಬಂದ ಅರಣ್ಯಾಧಿಕಾರಿಯನ್ನೇ ಅಟ್ಟಾಡಿಸಿ ಕೊಂದ ಆನೆ!

Published: 07th January 2019 01:46 AM  |   Last Updated: 07th January 2019 01:46 AM  


ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕಾಡಂಚಿನ ಗ್ರಾಮಗಳಿಗೆ ನುಗ್ಗಿದ್ದ ಆನೆಗಳನ್ನು ಓಡಿಸಲು ಆಗಮಿಸಿದ್ದ ಅರಣ್ಯಾಧಿಕಾರಿಯನ್ನೇ ಕಾಡಾನೆಗಳು ಅಟ್ಟಾಡಿಸಿ ಭೀಕರವಾಗಿ ಕೊಂದು ಹಾಕಿವೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

Stay up to date on all the latest ಸುದ್ದಿ news with The Kannadaprabha App. Download now
facebook twitter whatsapp