ಭಯಾನಕ ವಿಡಿಯೋ: ನಮ್ಮ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com