ಮೈಸೂರು ಅರಮನೆಯಲ್ಲಿ ಯದುವೀರ್ ಒಡೆಯರ್​ ಅವರಿಂದ ಖಾಸಗಿ ದರ್ಬಾರ್​ ನೆರವೇರಿದ ಕ್ಷಣ 

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2019 ವಿದ್ಯುಕ್ತವಾಗಿ ಆರಂಭಗೊಂಡಿದೆ. ಅರಮನೆಯಲ್ಲಿ ಮಹಾರಾಜರ ಖಾಸಗಿ ದರ್ಬಾರ್‌ ಕೂಡಾ ಆರಂಭವಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com