ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ-03-08-2021ರ ಪ್ರಮುಖ ಸುದ್ದಿಗಳು

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com